ಪ್ರಪಂಚದಲ್ಲೇ ಅತ್ಯಂತ ದೊಡ್ಡ ಉಭಯವಾಸಿ ಪತ್ತೆ


Team Udayavani, Sep 19, 2019, 6:53 PM IST

Halli

ಹೊಸದಾಗಿ ಉಭಯವಾಸಿ ಜೀವಿಯೊಂದು ಪತ್ತೆಯಾಗಿದೆ. ಇದು ಈಗ ಪ್ರಪಂಚದಲ್ಲೇ ಅತಿ ದೊಡ್ಡ ಉಭಯವಾಸಿ ಜೀವಿ ಎಂಬ ಖ್ಯಾತಿ ಪಡೆದಿದೆ. ಈ ಜೀವಿಯ ಹೆಸರು ಸಾಲಮಂಡರ್‌
(ಹಲ್ಲಿ ಜಾತಿಗೆ ಸೇರಿದ ದೈತ್ಯ ಪ್ರಾಣಿ). 5 ಅಡಿಗೂ ಹೆಚ್ಚು ಬೆಳೆಯುತ್ತಿದ್ದ ಚೈನೀಸ್‌ ಸಾಲಮಂಡರ್‌ ಅನ್ನು ಈವರೆಗೂ ಅತ್ಯಂತ ದೊಡ್ಡ ಉಭಯವಾಸಿ ಎಂದು ಭಾವಿಸಲಾಗಿತ್ತು.

ಝೂವಲಾಜಿಕಲ್‌ ಸೊಸೈಟಿ ಆಫ್ ಲಂಡನ್‌ ಮತ್ತು ಲಂಡನ್‌ ನ್ಯಾಚುರಲ್‌ ಹಿಸ್ಟರಿ ಮ್ಯೂಸಿಯಂ ಅಳಿದು ಹೋಗಿದ್ದ ಚೈನೀಸ್‌ ಸಾಲಮಂಡರ್‌ಗಳ ಡಿಎನ್‌ಎ ಜೊತೆಗೆ ಈಗ ಹೊಸದಾಗಿ ಪತ್ತೆಯಾಗಿರುವ ಸಾಲಮಂಡರ್‌ ಡಿಎನ್‌ಎ ಹೋಲಿಸಿದಾಗ ಇದು ಕೂಡ ಅದೇ ಜಾತಿಗೆ ಸೇರಿದ ಅದಕ್ಕಿಂತಲೂ ದೈತ್ಯ ಸಾಲಮಂಡರ್‌ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.