ಅನುಮತಿ ಪಡೆದೇ ಕಪ್ಪು ಹಣದ ಮಾಹಿತಿ ಹಂಚಿಕೆ


Team Udayavani, Sep 20, 2019, 5:06 AM IST

black-money

ಹೊಸದಿಲ್ಲಿ: ಸ್ವಿಸ್‌ಬ್ಯಾಂಕ್‌ ಸೇರಿದಂತೆ ವಿದೇಶಿ ಮೂಲದಿಂದ ಪಡೆದ ಕಪ್ಪುಹಣ ಕುರಿತಾದ ಮಾಹಿತಿಯು ಗೌಪ್ಯವಾಗಿದ್ದು, ಸಂಬಂಧಿಸಿದ ದೇಶಗಳಿಂದ ಅನುಮತಿ ಪಡೆದ ಅನಂತರವೇ ಇತರ ತನಿಖಾ ಸಂಸ್ಥೆಗಳೊಂದಿಗೆ ಹಂಚಿಕೊಳ್ಳ ಬಹುದಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ನಿರ್ದೇಶಿಸಿದೆ. ಇಂತಹ ಮಾಹಿತಿಯು ಗಂಭೀರ ವಿಷಯ ವಾಗಿದ್ದು, ಅನಧಿಕೃತವಾಗಿ ಬಹಿರಂಗಗೊಳ್ಳದಂತೆ ತೆರಿಗೆದಾರರಿಗೆ ರಕ್ಷಣೆ ಒದಗಿಸಬೇಕು ಎಂದೂ ಸೂಚಿಸಲಾಗಿದೆ.

ಇತರ ದೇಶಗಳೊಂದಿಗೆ ಮಾಡಿಕೊಳ್ಳಲಾದ ಒಪ್ಪಂದದ ಕುರಿತಂತೆ ಗೌಪ್ಯತೆ ನಿಬಂಧನೆಗಳ ಬಗ್ಗೆ ಸಿಬಿಡಿಟಿ ಇತ್ತೀಚೆಗೆ ಸೂಚನೆಗಳನ್ನು ಪ್ರಕಟಿಸಿದೆ. ವಿದೇಶಗಳೊಂದಿಗೆ ಮಾಡಿಕೊಂಡ ತೆರಿಗೆ ಒಪ್ಪಂದಗಳ ಅಡಿಯಲ್ಲಿ ಪಡೆದ ಮಾಹಿತಿಯನ್ನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಜೊತೆಗೆ ಹಂಚಿಕೊಳ್ಳಲಾಗದು. ಹೀಗಾಗಿ ಮೊದಲು ತನಿಖಾ ಸಂಸ್ಥೆಗಳು ಸಿಬಿಡಿಟಿ ಅನುಮತಿ ಯನ್ನು ಪಡೆಯಬೇಕು.

ಅನಂತರ ಸಿಬಿಡಿಟಿ ತನ್ನ ವಿದೇಶಿ ತೆರಿಗೆ ಮತ್ತು ತೆರಿಗೆ ಸಂಶೋಧನೆ ವಿಭಾಗದ ಮೂಲಕ ಅನುಮತಿ ಯನ್ನು ಕೇಳಲಾಗುತ್ತದೆ ಎಂದು ಸಿಬಿಡಿಟಿ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.