ವಿಪತ್ತು ನಿರ್ವಹಣೆಗಿಂತ ಮುಂಜಾಗ್ರತಾ ಕ್ರಮ ಅಗತ್ಯ

ಆಸ್ತಿ-ಪಾಸ್ತಿ ಹಾನಿ ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ತರಬೇತಿ ಅವಶ್ಯ

Team Udayavani, Sep 20, 2019, 4:11 PM IST

20-Sepctember-19

ಹುಮನಾಬಾದ: ವಿಪತ್ತು ನಿರ್ವಹಣಾ ತರಬೇತಿಯನ್ನು ತಹಶೀಲ್ದಾರ್‌ ನಾಗಯ್ಯಸ್ವಾಮಿ ಹಿರೇಮಠ ಉದ್ಘಾಟಿಸಿದರು. ತರಬೇತಿ ನಿರ್ದೇಶಕ ಅಲೆಕ್‌ ಲೋಬೋ ಇದ್ದರು.

ಚಿಂಚೋಳಿ: ಪಟ್ಟಣದ ತಾಂಡೂರ-ಚಿಂಚೋಳಿ ರಾಜ್ಯ ಹೆದ್ದಾರಿಯಲ್ಲಿರುವ ಮೆಟ್ರಿಕ್ಸ್‌ ಅಗ್ರೋ ಪ್ರೈವೇಟ್ ಲಿಮಿಟೆಡ್‌ ವಿದ್ಯುತ್‌ ಉತ್ಪಾದನಾ ಘಟಕ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ, ಘಟಕದ ಎದುರು ನಾಗರಿಕ ಹಿತರಕ್ಷಣಾ ವೇದಿಕೆ ಮುಖಂಡರು ಪ್ರತಿಭಟನೆ ನಡೆಸಿದರು.

ಈ ಘಟಕ ವಿಪರೀತ ಗಬ್ಬು ವಾಸನೆ ಬೀರುತ್ತಿದ್ದು, ರಸ್ತೆ ಮೇಲೆ ಸಂಚರಿಸುವ ಪ್ರಯಾಣಿಕರು, ಶಾಲೆ-ಕಾಲೇಜು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪುರಸಭೆ ಸದಸ್ಯ ಆನಂದ ಟೈಗರ ಮಾತನಾಡಿ, ಮೆಟ್ರಿಕ್ಸ್‌ ಅಗ್ರೋ ಪ್ರೈವೇಟ್ ವಿದ್ಯುತ್‌ ಉತ್ಪಾದನಾ ಘಟಕ ಅಧಿಕೃತವಾಗಿ ಆರಂಭವಾಗಿಲ್ಲ. ಈ ಘಟಕದ ಪಕ್ಕದಲ್ಲಿಯೇ ಆದರ್ಶ ವಿದ್ಯಾಲಯ, ಐಟಿಐ ಕಾಲೇಜು, ಮಹಿಳಾ ವಸತಿ ನಿಲಯ ಮತ್ತು ಅನೇಕ ಕುಟುಂಬಗಳು ವಾಸಿಸುತ್ತಿವೆ. ಈ ಘಟಕದ ಚಿಲುಮೆಯಿಂದ ಸೂಸುವ ವಿಷಕಾರಿ ಹೊಗೆ ಹಾಗೂ ಘಟಕದ ಶಬ್ದ ಮಾಲಿನ್ಯ ಜನರು ಹಾಗೂ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಘಟಕವನ್ನು ಮುಚ್ಚಿ ಹಾಕಲು ಅನೇಕ ಸಲ ಹೋರಾಟ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪುರಸಭೆ ಸದಸ್ಯರಾದ ಅಬ್ದುಲ್ ಬಾಸೀತ, ನಾಗೇಂದ್ರ ಗುರಂಪಳ್ಳಿ, ಶಬ್ಬೀರ ಅಹೆಮದ್‌, ಬಸವರಾಜ ಶಿರಸಿ ಹಾಗೂ ಮುಖಂಡರಾದ ಅಮರ ಲೊಡನೋರ, ವಿಶ್ವನಾಥ ಬೀರನಳ್ಳಿ, ಸಂತೋಷ ಗುತ್ತೇದಾರ, ಉಲ್ಲಾಸ ದೇಗಲಮಡಿ, ರುದ್ರಮುನಿ ರಾಮತೀರ್ಥ, ಕಾಶಿನಾಥ ಸಿಂಧೆ, ದೌಲತರಾವ್‌ ಸುಣಗಾರ, ಗೋಪಾಲ ರಾಂಪೂರೆ, ತುಳಸೀರಾಮ ಪೋಳ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.