ಹೊಸ ಕಣ್ಗಾವಲು ವ್ಯವಸ್ಥೆ ಜಾರಿಗೆ ಕೇಂದ್ರ ಸರಕಾರ ಚಿಂತನೆ


Team Udayavani, Sep 21, 2019, 5:20 AM IST

u-46

ಹೊಸದಿಲ್ಲಿ: ಜಗತ್ತಿನಲ್ಲೇ ಅತಿ ದೊಡ್ಡ ಮುಖ ಗುರುತಿಸುವಿಕೆ ವ್ಯವಸ್ಥೆ (ಫೇಷಿಯಲ್‌ ರೆಕಗ್ನಿಷನ್‌ ಸಿಸ್ಟಂ) ಯನ್ನು ಜಾರಿ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ.

ದೇಶಾದ್ಯಂತ ಕಣ್ಗಾವಲು ಕೆಮರಾಗಳಲ್ಲಿ ಸೆರೆಯಾದಂಥ ದತ್ತಾಂಶಗಳನ್ನು ಕೇಂದ್ರೀಕರಣಗೊಳಿಸುವಂಥ ಹೊಸ ವ್ಯವಸ್ಥೆ ಅಭಿವೃದ್ಧಿಸಲು ಸರಕಾರ ಚಿಂತನೆ ನಡೆಸಿದ್ದು, ಅದಕ್ಕಾಗಿ ಮುಂದಿನ ತಿಂಗಳೇ ಬಿಡ್ಡಿಂಗ್‌ ನಡೆಸಲು ನಿರ್ಧರಿಸಿದೆ ಎಂದು ಫಿನಾನ್ಶಿಯಲ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಜನರ ಪಾಸ್‌ಪೋರ್ಟ್‌ನಿಂದ ಬೆರಳ ಚ್ಚುವರೆಗೆ ಎಲ್ಲ ದತ್ತಾಂಶಗಳನ್ನು ಒಳ ಗೊಂಡ ದಾಖಲೆಗಳ ಡೇಟಾಬೇಸ್‌ಗೆ ಇದು ಲಿಂಕ್‌ ಆಗಿರಲಿದೆ. ಇದ ರಿಂದಾಗಿ ದೇಶದ ಪೊಲೀಸರಿಗೆ ಅಪ ರಾಧಿಗಳನ್ನು ಪತ್ತೆಹಚ್ಚಲು, ನಾಪತ್ತೆ ಯಾದವರನ್ನು ಹುಡುಕಲು ಹಾಗೂ ಮೃತದೇಹಗಳನ್ನು ಗುರುತಿಸಲು ನೆರವಾಗಲಿದೆ ಎಂದೂ ಹೇಳಲಾಗಿದೆ.

ಸರಕಾರದ ಈ ಚಿಂತನೆಯನ್ನು ಕೆಲವರು ಸ್ವಾಗತಿಸಿದರೆ, ಇನ್ನೂ ಕೆಲ ವರು ಖಾಸಗಿತನದ ಪ್ರಶ್ನೆಯೆತ್ತಿ ವಿರೋ ಧವನ್ನೂ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಸರಕಾರದ ಬಿಡ್ಡಿಂಗ್‌ನಲ್ಲಿ ಯಾವ ಕಂಪೆನಿಗಳು ಪಾಲ್ಗೊಳ್ಳ ಬಹುದು ಎಂಬ ಕುರಿತು
ಮಾಹಿತಿ ಲಭ್ಯವಾಗಿಲ್ಲ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.