ಸೌದಿ ಅರೇಬಿಯಾಗೆ ಹೆಚ್ಚುವರಿ ಸೇನಾ ನೆರವು ನೀಡಲು ಅಮೇರಿಕಾ ನಿರ್ಧಾರ


Team Udayavani, Sep 21, 2019, 8:17 AM IST

americas-air

ವಾಷಿಂಗ್ಟನ್‌ ಡಿಸಿ: ಸೌದಿ ಅರೇಬಿಯಾದ ಅತೀ ದೊಡ್ಡ ತೈಲ ಘಟಕದ ಮೇಲೆ ಡ್ರೋನ್‌ ದಾಳಿಯ ನಂತರ ಈಗ ಅಮೇರಿಕಾ ಗಲ್ಫ್‌ ರಾಷ್ಟ್ರಕ್ಕೆ ತನ್ನ ಹೆಚ್ಚುವರಿ ಸೇನಾ ಪಡೆಯನ್ನು ಕಳುಹಿಸಲು ನಿರ್ಧರಿಸಿದೆ. ಸೌದಿ ಅರೇಬಿಯಾದ ವಾಯು ಮತ್ತು ಕ್ಷಿಪಣಿ ಪಡೆಯ ಬಲವರ್ಧನೆಗೆ ಅಮೇರಿಕಾದ ನೆರವು ನೀಡಲು  ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಶುಕ್ರವಾರ ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ.

ಮಧ್ಯಮ ಸಂಖ್ಯೆಯ ತಂಡವನ್ನು ಸೌದಿ ಅರೇಬಿಯಾಗೆ ಕಳುಹಿಸಲು ಅಮೇರಿಕಾ ನಿರ್ಧರಿಸಿದೆ. ಇದರೊಂದಿಗೆ ಸೌದಿ ಮತ್ತು ಸಂಯುಕ್ತ ಅರಬ್‌ ಸಂಸ್ಥಾನಕ್ಕೆ ಮಿಲಿಟರಿ ಉಪಕರಣಗಳನ್ನು ವಿತರಿಸಲಿದೆ ಎಂದು ವರದಿಯಾಗಿದೆ.

ಸೌದಿ ಅರೇಬಿಯಾದ ಮನವಿಯ ಮೇರೆಗೆ, ಅಧ್ಯಕ್ಷರು ಗಲ್ಫ್‌ ರಾಷ್ಟ್ರದಲ್ಲಿ ಸೇನಾ ಪಡೆ ನಿಯೋಜಿಸಲು ನಿರ್ಧರಿಸಿದ್ದಾರೆ ಎಂದು ಅಮೇರಿಕಾ ರಕ್ಷಣಾ ಸಚಿವ ಮಾರ್ಕ್‌ ಎಸ್ಪರ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.