“ಸಮತೂಕದ ಆಹಾರದಿಂದ ಉತ್ತಮ ದೇಹಾರೋಗ್ಯ’

Team Udayavani, Sep 22, 2019, 12:01 AM IST

2109RA1E

ಪಡುಬಿದ್ರಿ: ವಿದ್ಯಾರ್ಥಿಗಳು ಸಮತೂಕದ ಆಹಾರವನ್ನು ಸೇವಿಸಬೇಕು. ಆಗ ಕ್ರೀಡೆಗಳಿಗಾಗಿ ಉತ್ತಮ ದೇಹಾರೋಗ್ಯವಿರುತ್ತದೆ. ಪಾಠ – ಆಟ ಸಮಾನವಾಗಿ ಪರಿಗಣಿಸಲ್ಪಡಬೇಕು. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಅರೋಗ್ಯ ಉತ್ತಮವಾಗುತ್ತದೆ ಎಂದು ಉಡುಪಿ ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯ ಸ್ವಾಮೀಜಿ ಹೇಳಿದರು.

ಪ. ಪೂರ್ವ ಶಿಕ್ಷಣ ಇಲಾಖೆ ಹಾಗೂ ಅದಮಾರು ಪ. ಪೂರ್ವ ಕಾಲೇಜು ಸಂಯುಕ್ತವಾಗಿ ಅದಮಾರು ಶಿಕ್ಷಣ ಸಂಸ್ಥೆ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ತ್ರೋಬಾಲ್‌ ಪಂದ್ಯಾಟ ಹಾಗೂ ಶಿಕ್ಷಕ-ರಕ್ಷಕ ಸಂಘದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಅದಮಾರು ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ನ್ಯಾಯವಾದಿ ಪ್ರದೀಪ್‌ ಕುಮಾರ್‌ ಮಾತನಾಡಿದರು. ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ | ಎಂ.ಆರ್‌. ಹೆಗ್ಡೆ, ರಾಷ್ಟ್ರೀಯ ವಾಲಿಬಾಲ್‌ ಆಟಗಾರ ಅಕ್ಷತ್‌ ಶೆಟ್ಟಿ, ಸ್ವಯಂ ನಿವೃತ್ತಿ ಹೊಂದಿದ ಕಾಲೇಜಿನ ಶಿಕ್ಷಕೇತರ ಸಿಬಂದಿ ನಾರಾಯಣ ಬೆಲ್ಚಡ ಅವರನ್ನು ಸ್ವಾಮೀಜಿ ಸಮ್ಮಾನಿಸಿದರು.

ಜಿ. ಪಂ. ಸದಸ್ಯ ಶಶಿಕಾಂತ ಪಡುಬಿದ್ರಿ, ಅದಮಾರು ಅದರ್ಶ ಯುವಕ ಮಂಡಲ ಅಧ್ಯಕ್ಷ ಸಂತೋಷ್‌ ಜೆ. ಶೆಟ್ಟಿ ಬರ್ಪಾಣಿ, ಉಪ ಪ್ರಾಂಶುಪಾಲೆ ಡಾ | ಒಲಿವಿಟಾ ಡಿ’ಸೋಜಾ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಪೈ ಸ್ವಾಗತಿಸಿದರು. ಉಪನ್ಯಾಸಕ ಡಾ | ಜಯಶಂಕರ ಕಂಗಣ್ಣಾರು ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಚಂದ್ರಶೇಖರ ಶೆಟ್ಟಿ ವಂದಿಸಿದರು.

ಉತ್ತೀರ್ಣ ಅನುತ್ತೀರ್ಣತೆ ಕಡ್ಡಾಯ
1ರಿಂದ 9 ನೇ ತರಗತಿವರೆಗೆ ನಿರಂತರವಾಗಿ ಉತ್ತೀರ್ಣತೆ ಮಾಡುವ ಪದ್ಧತಿ ಕೈ ಬಿಟ್ಟು, ಉತ್ತೀರ್ಣ-ಅನುತ್ತೀರ್ಣತೆಯನ್ನು ಪ್ರತಿ ತರಗತಿಯಲ್ಲಿಯೂ ಕಡ್ಡಾಯ ಗೊಳಿಸಬೇಕು. ಮಗುವಿಗೆ ಶಿಕ್ಷಣದ ಮೂಲಕ ಸುಂದರ ರೂಪ ಕೊಡಲು ಅಧ್ಯಾಪಕರು ಕೈಗೊಳ್ಳುವ ಕಠಿನ ನಿರ್ಧಾರಗಳಿಗೆ ಪಾಲಕರು ಕೈಜೋಡಿಸಬೇಕು ಎಂದು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹೇಳಿದರು.

ಟಾಪ್ ನ್ಯೂಸ್

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.