ಅಮೇರಿಕಾದಲ್ಲಿ ಸರಳತೆ ಮೆರೆದ ಪ್ರಧಾನಿ ಮೋದಿ: ವಿಡಿಯೋ ವೈರಲ್


Team Udayavani, Sep 22, 2019, 10:53 AM IST

modi

ಹ್ಯೂಸ್ಟನ್: ಅಮೇರಿಕಾ ಪ್ರವಾಸದಲ್ಲಿರುವ  ಪ್ರಧಾನಿ ಮೋದಿಯನ್ನು ಹೌಸ್ಟನ್ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಹೂಗುಚ್ಛ ನೀಡಿ ಬರಮಾಡಿಕೊಂಡಿದ್ದು, ಈ ವೇಳೆ ಮೋದಿ ಮೆರೆದ ಸರಳತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಒಂದು ವಾರಗಳ ಅಮೇರಿಕಾ ಪ್ರವಾಸದಲ್ಲಿರುವ ಮೋದಿ ಇಂದು ಹ್ಯೂಸ್ಟನ್ ಜಾರ್ಜ್ ಬುಷ್ ಇಂಟರ್ ಕಾಂಟಿನೆಂಟಲ್ ಏರ್ ಪೋರ್ಟ್ ಗೆ ಬಂದಿಳಿದಿದ್ದರು. ಈ ವೇಳೆ ಭಾರತದಲ್ಲಿನ ಅಮೇರಿಕಾ ರಾಯಭಾರಿ ಕೆನ್ನೆತ್ ಜಸ್ಟರ್, ಅಮೆರಿಕಾದಲ್ಲಿನ ಭಾರತದ ರಾಯಭಾರಿ ಹರ್ಷವರ್ಧನ್ ಶ್ರಿಂಗಾಲಾ ಮತ್ತಿತರ ಅಧಿಕಾರಿಗಳು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ವಿಮಾನದಿಂದ ಇಳಿದು, ತಮ್ಮನ್ನು ಸ್ವಾಗತಿಸಲು ನಿಂತಿದ್ದ ಭಾರತೀಯ ಮತ್ತು ಅಮೇರಿಕಾ ಆಧಿಕಾರಿಗಳಿಗೆ ಹಸ್ತಲಾಘವ ನೀಡುತ್ತಾ ಬರುತ್ತಿದ್ದ ವೇಳೆ ಮಹಿಳಾ ಅಧಿಕಾರಿಯೋರ್ವರು ಹೂಗುಚ್ಛ ನೀಡಿದರು. ಈ ವೇಳೆ  ಹೂಗುಚ್ಛದ ಸಣ್ಣ ಭಾಗವೊಂದು ತುಂಡಾಗಿ ಕೆಂಪು ಹಾಸಿನ ಮೇಲೆ ಬಿದ್ದಿತು. ತಕ್ಷಣವೇ ಪ್ರಧಾನಿ ಮೋದಿ ಅವುಗಳನ್ನು ಎತ್ತಿಕೊಂಡು ಭದ್ರತಾ ಸಿಬ್ಬಂದಿಯವರಿಗೆ ನೀಡಿ, ಅಧಿಕಾರಿಗಳನ್ನು  ಪರಿಚಯಿಸಿಕೊಳ್ಳುವ ಪ್ರಕ್ರಿಯೆ ಮುಂದುವರಿಸಿದರು. ಈ ಸರಳತೆಗೆ ಹಲವಾರು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದು ವಿಡಿಯೋ ವೈರಲ್ ಆಗುತ್ತಿದೆ.

ಇಂದು ಹ್ಯೂಸ್ಟನ್ ನ ಎನ್ ಆರ್ ಜಿ ಸ್ಟೇಡಿಯಂ ನಲ್ಲಿ ನಡೆಯಲಿರುವ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಇದರಲ್ಲಿ 50 ಸಾವಿರಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಭಾಗವಹಿಸುತ್ತಿರುವುದು ವಿಶೇಷ.

ಟಾಪ್ ನ್ಯೂಸ್

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.