ಕೇಂದ್ರ-ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

ಹಿರಿಯಡಕ: ಬ್ಲಾಕ್‌ ಕಾಂಗ್ರೆಸ್‌

Team Udayavani, Sep 24, 2019, 5:39 AM IST

0741IMG20190923180054

ಹಿರಿಯಡಕ (ಹೆಬ್ರಿ): ಮರಳುಗಾರಿಕೆ ಬಗ್ಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕರಾವಳಿಯ ಬಿಜೆಪಿ ಸಂಸದರು ಹಾಗೂ ಶಾಸಕರು ಜನರಿಗೆ ನೀಡಿದ ಆಶ್ವಾಸನೆಯನ್ನು ಈಡೇರಿಸುವಲ್ಲಿ ವಿಫ‌ಲರಾಗಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಆರೋಪಿಸಿದರು.

ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಕಾಪು ಬ್ಲಾಕ್‌ ಉತ್ತರ ವಲಯ ಸಮಿತಿ ವತಿಯಿಂದ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ನೇತೃತ್ವದಲ್ಲಿ ಸೋಮವಾರ ಹಿರಿಯಡಕದಲ್ಲಿ ನಡೆದ ಬೃಹತ್‌ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಭೀಕರ ಮಳೆಯಿಂದಾಗಿ ಪ್ರವಾಹಕ್ಕೆ ತುತ್ತಾಗಿರುವವರ ಜನಸಾಮಾನ್ಯರ ಕಷ್ಟಕ್ಕೆ ಕೇಂದ್ರ ಸರಕಾರ ಸ್ಪಂದಿಸುತ್ತಿಲ್ಲ. ಇಲ್ಲಿಯವರೆಗೆ ಒಂದು ಬಿಡಿಗಾಸು ಪರಿಹಾರ ಘೋಷಿಸದೆ ನೆರೆ ಸಂತ್ರಸ್ತರನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ನಿರ್ಲಕ್ಷಿéಸಿದೆ. ಕೇಂದ್ರ ಸರಕಾರ ಸ್ವಾಯತ್ತ ಸಂಸ್ಥೆಗಳಾದ ಐಟಿ ಹಾಗೂ ಈಡಿಯನ್ನು ತನ್ನ ಕೈಗೊಂಬೆಯಾಗಿಸಿಕೊಂಡು ಡಿಕೆಶಿ, ಚಿದಂಬರಂ ಸೇರಿದಂತೆ ವಿಪಕ್ಷದ ನಾಯಕರನ್ನು ಬಂಧಿಸುತ್ತಿದೆ ಎಂದು ಆರೋಪಿಸಿದರು.

ಜಿ.ಪಂ. ಸದಸ್ಯೆ ಚಂದ್ರಿಕಾ, ಮಾಜಿ ಶಾಸಕ ಯು.ಆರ್‌.ಸಭಾಪತಿ, ರಾಜ್ಯ ಅಲ್ಪಸಂಖ್ಯಾಕರ ಘಟಕದ ಸಂಯೋಜಕ ಮಹಮದ್‌ ಫಾರೂಕ್‌, ನ್ಯಾಯವಾದಿ ಸುಧೀರ್‌ ಕುಮಾರ್‌ ಮುರೋಳಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕೊಡವೂರು, ಕಾಪು ಬ್ಲಾಕ್‌ ಉತ್ತರ ವಲಯಾಧ್ಯಕ್ಷ ಪ್ರವೀಣ್‌ ಶೆಟ್ಟಿ, ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ಗೀತಾ ವಾಗ್ಲೆ, ಕಾಂಗ್ರೆಸ್‌ ಮುಖಂಡ ದಿವಾಕರ್‌ ಶೆಟ್ಟಿ ಉಪಸ್ಥಿತರಿದ್ದರು. ಲಕ್ಷ್ಮೀ ನಾರಾಯಣ ಸ್ವಾಗತಿಸಿದರು, ನವೀನ್‌ ಚಂದ್ರ ಸುವರ್ಣ ವಂದಿಸಿದರು.

ಟಾಪ್ ನ್ಯೂಸ್

1-ewwe-wewqe

BJP-TMC ಭಾರೀ ಘರ್ಷಣೆ: ಬಿಜೆಪಿ ಮಹಿಳಾ ಕಾರ್ಯಕರ್ತೆ ಸಾವು

naksal (2)

Chhattisgarh;ಮತ್ತೆ ಏಳು ನಕ್ಸಲರ ಹತ್ಯೆ: 112ಕ್ಕೇರಿದ ಮೃತರ ಸಂಖ್ಯೆ

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

1-asasa

842 ರೈತರ ಆತ್ಮಹತ್ಯೆ: ಅಧ್ಯಯನಕ್ಕೆ ಮುಖ್ಯಮಂತ್ರಿ ಸೂಚನೆ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

Minchu

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SMVITM; Crop Disease Web Application Development

SMVITM; ಬೆಳೆ ರೋಗದ ವೆಬ್‌ ಅಪ್ಲಿಕೇಶನ್‌ ಅಭಿವೃದ್ಧಿ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

5-doddanagudde

ನಾಳೆ ದೊಡ್ಡಣ್ಣಗುಡ್ಡೆ ಕ್ಷೇತ್ರದಲ್ಲಿ ಶತಬ್ರಹ್ಮಕುಂಭಾಭಿಷೇಕ,ಕಲಶಸೇವೆ ಸಹಿತ ಹಲವು ಕಾರ್ಯಕ್ರಮ

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-ewwe-wewqe

BJP-TMC ಭಾರೀ ಘರ್ಷಣೆ: ಬಿಜೆಪಿ ಮಹಿಳಾ ಕಾರ್ಯಕರ್ತೆ ಸಾವು

gold

Gold ಬೆಲೆ ಪ್ರತೀ 10 ಗ್ರಾಂಗೆ 1,000 ರೂ.ನಷ್ಟು ಇಳಿಕೆ

naksal (2)

Chhattisgarh;ಮತ್ತೆ ಏಳು ನಕ್ಸಲರ ಹತ್ಯೆ: 112ಕ್ಕೇರಿದ ಮೃತರ ಸಂಖ್ಯೆ

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.