ಬ್ರೆಡ್‌ ಪೊಟ್ಟಣದಿಂದ ಹೊರಬಂದ ಇಲಿ; ಗ್ರಾಹಕರು ಕೆಂಡಾಮಂಡಲ


Team Udayavani, Sep 24, 2019, 4:20 PM IST

Bread-Box

ಬ್ರೆಡ್‌ ಪೊಟ್ಟಣದಿಂದ ಆಹಾರ ಉದ್ಯಮ ಗ್ರಾಹಕರಿಗೆ ಮಾಡುವಷ್ಟು ವಂಚನೆಯನ್ನು ಬಹುಶಃ ಬೇರೆ ಯಾವುದೇ ಉದ್ಯಮವೂ ಮಾಡು ವುದಿಲ್ಲವೇನೋ? ಗ್ರಾಹಕರ ಆರೋಗ್ಯ, ಹಣದ ಬಗ್ಗೆ ದಿವ್ಯ ನಿರ್ಲಕ್ಷ್ಯ ಅವರಿಗೆ. ಡಬ್ಲಿನ್‌ನ ಆ್ಯಪಲ್‌ ಗ್ರೀನ್‌ ಎಂಬ ಹೋಟೆಲ್‌ಗ‌ಳ ಸಮೂಹವು ಈಗ ತನ್ನ ತಪ್ಪಿಗೆ ಹೋಟೆಲ್‌ಗ‌ಳನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಕಾರಣ ಆ್ಯಪಲ್‌ ಗ್ರೀನ್‌ ಹೋಟೆಲ್‌ನಲ್ಲಿ ಗ್ರಾಹಕರೊಬ್ಬನರು ಬ್ರೆಡ್‌ ಪೊಟ್ಟ ಣದಿಂದ ಇಲಿಯೊಂದು ಹೊರಬರುವ ದೃಶ್ಯವನ್ನು ಸೆರೆಹಿಡಿದು ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಬಳಿಕ ಆ ವಿಡಿಯೋ ವೈರಲ್‌ ಆಗಿ ಗ್ರಾಹಕರು ತಾವು ಆ್ಯಪಲ್‌ ಗ್ರೀನ್‌ ಹೋಟೆಲ್‌ಗೆ ಕಾಲಿಡುವುದಿಲ್ಲ ಎಂಬಂತೆ ಪ್ರತಿಕ್ರಿಯಿಸಿದ್ದರು. ಎಚ್ಚೆತ್ತುಕೊಂಡ ಸಂಸ್ಥೆ, ತಾವು ಕೀಟ ನಿಯಂತ್ರಣ ಮಾಡುತ್ತಿರುವುದರಿಂದ ಕೆಲದಿನ ಹೋಟೆಲ್‌ ತೆರೆದಿರುವುದಿಲ್ಲ ಎಂದು ಪ್ರಕಟಣೆ ಹೊರಡಿಸಿದೆ.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.