ಡಿಕೆಶಿ ಇಂದು ಬಿಡುಗಡೆಯಾಗುವ ವಿಶ್ವಾಸವಿದೆ: ಹೆಚ್.ಡಿ.ದೇವೇಗೌಡ

ಬಿಜೆಪಿ ವಿರೋಧಿಸುವವರ ವಿರುದ್ದ ಕೇಂದ್ರದ ಸೇಡಿನ ರಾಜಕಾರಣ

Team Udayavani, Sep 25, 2019, 11:03 AM IST

revanna

ನವದೆಹಲಿ: ಬಿಜೆಪಿ ವಿರೋಧಿಸುವವರ ವಿರುದ್ದ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ.ಇದು ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ.

ದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಲು ಬಂದ ಸಂಸದ ಡಿ.ಕೆ.ಸುರೇಶ್ ಜೊತೆ ಕೆಲ ಹೊತ್ತು ಸಮಾಲೋಚನೆ  ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ , ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ.  ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ಹೊಸದೇನಲ್ಲ. ಕಳೆದ ಐದು ವರ್ಷದಿಂದ ಬಿಜೆಪಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ನಾನು ಹೇಳುವ ಅಗತ್ಯವಿಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು ,ತಿಹಾರ್ ಜೈಲಿನಲ್ಲಿರುವ ಶಿವಕುಮಾರ್ ಭೇಟಿಯಾಗಲು ಕಾಲಾವಕಾಶ ದೊರೆಯಲಿಲ್ಲ ಎಂದು ತಿಳಿಸಿದರು.

ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಎಚ್.ಡಿ.ದೇವೇಗೌಡರು ಹಾಗೂ ರೇವಣ್ಣ ಅವರು ಶಿವಕುಮಾರ್ ಭೇಟಿಯಾಗಲು ಬಂದಿದ್ದರು. ಕಾಲಾವಕಾಶ ಕೊರತೆಯಿಂದ ಭೇಟಿ ಸಾಧ್ಯವಾಗಲಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಪೋನ್ ಮಾಡಿ ನನ್ನ ಜತೆ ಮಾತನಾಡಿದ್ದಾರೆ. ಇಂದು ಜಾಮೀನು ಅರ್ಜಿ ತೀರ್ಪು ಇದೆ. ಡಿ.ಕೆ ಶಿವಕುಮಾರ್ ಬಿಡುಗಡೆ ಯಾಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಈ ವೇಳೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.