ಮುದ್ದು ಕೃಷ್ಣನ ಕಲರ್‌ಫ‌ುಲ್‌ ಲೈಫ‌ು

ಹೀಗೊಂದು ಯುವಕರ ಹೊಸ ಪುರಾಣ

Team Udayavani, Sep 26, 2019, 3:01 AM IST

Muddu-Krishna

ಈಗಿನ ಅನೇಕ ಯುವಕ-ಯುವತಿಯರು ಮೋಜು-ಮಸ್ತಿಗೆ ಶರಣಾಗಿದ್ದಾರೆ. ಅದರಲ್ಲೂ ಮೊಬೈಲ್‌ ಕೈಯಲ್ಲಿದ್ದರೆ, ಜಗತ್ತೇ ಸಿಕ್ಕ ಖುಷಿಯಲ್ಲಿ ತೇಲಾಡುತ್ತಾರೆ. ಈಗ ವಾಟ್ಸಾಪ್‌, ಟ್ವಿಟ್ಟರ್‌, ಇನ್ಸ್‌ಟಾಗ್ರಾಂ ಮತ್ತು ಫೇಸ್‌ಬುಕ್‌ ಕಾಲ. ಅದೇ ಲೈಫ‌ು ಅಂದುಕೊಂಡ ಅದೆಷ್ಟೋ ಯುವಕರು ತಮ್ಮ ಲೈಫ‌ನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಕುರಿತು ಕನ್ನಡದಲ್ಲಿ ಕೆಲ ಸಿನಿಮಾಗಳು ಬಂದಿವೆಯಾದರೂ, ಆ ಸಾಲಿಗೆ “ಮುದ್ದು ಕೃಷ್ಣ’ ಎಂಬ ಹೊಸ ಚಿತ್ರವೂ ಸೇರಿದೆ.

ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಇನ್ನೇನು ಒಂದಷ್ಟು ಚಿತ್ರೀಕರಣ ಬಾಕಿ ಉಳಿಸಿಕೊಂಡಿದೆ. ಅಂದಹಾಗೆ, ಈ ಹಿಂದೆ ನಾಲ್ಕು ಚಿತ್ರಗಳನ್ನು ನಿರ್ದೇಶಿಸಿದ್ದ ಜನಾರ್ಧನ್‌ ಈ ಚಿತ್ರದ ನಿರ್ದೇಶಕರು. ಅಷ್ಟೇ ಅಲ್ಲ, ಚಿತ್ರದಲ್ಲಿ ಪತ್ರಕರ್ತನ ಪಾತ್ರ ಮಾಡಿದ್ದಾರೆ. ಅವರೇ ಸಿನಿಮಾ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಇದೊಂದು ಯುವಕರ ಕುರಿತಾದ ಸಿನಿಮಾ.

ಅವರ ತುಂಟಾಟ, ಕೀಟಲೆ ಅವರಿಗೆ ಸದಾ ಸರಿ ಎನಿಸುತ್ತದೆ. ಅದರಲ್ಲಿ ಸಮಸ್ಯೆ ಉಂಟಾದಾಗ ಹತಾಶೆಗೊಳಗಾಗುತ್ತಾರೆ. ಅಂತಹ ಅಂಶಗಳನ್ನಿಟ್ಟುಕೊಂಡು ಮಾಡಿರುವ ಚಿತ್ರವಿದು. ಈಗಾಗಲೇ ಬೆಂಗಳೂರು, ಹೈದರಾಬಾದ್‌ ಸೇರಿದಂತೆ ಇತರೆಡೆ ಚಿತ್ರೀಕರಣ ನಡೆಸಿರುವ ನಿರ್ದೇಶಕರು ಕೊನೆಯ ಹಂತದ ಚಿತ್ರೀಕರಣ ಕೆಲಸವನ್ನು ಬಾಕಿ ಉಳಿಸಿಕೊಂಡಿದೆ. ಚಿತ್ರದಲ್ಲಿ ಪವನ್‌ಶೆಟ್ಟಿ ಎರಡನೇ ನಾಯಕರಾಗಿ ನಟಿಸಿದ್ದಾರೆ.

ಅವರಿಲ್ಲಿ ಫೇಸ್‌ಬುಕ್‌ ಗೀಳಿಗೆ ಬಿದ್ದು, ಅದರಿಂದ ಸಮಯ, ಬದುಕು ಎಲ್ಲವನ್ನೂ ಕಳೆದುಕೊಂಡೆ ಎಂಬ ಫೀಲ್‌ ಆದಾಗ, ಏನೆಲ್ಲಾ ಸಮಸ್ಯೆ ಎದುರಿಸುತ್ತಾರೆ ಎಂಬ ಪಾತ್ರ ನಿರ್ವಹಿಸಿದ್ದಾರೆ. ಇನ್ನು, ಈಗಾಗಲೇ ಹಲವು ಕಿರುತೆರೆಯ ಧಾರಾವಾಹಿ ಮತ್ತು ಜಾರಾತುಗಳಲ್ಲಿ ಕಾಣಿಸಿಕೊಂಡಿರುವ ಬಿಹಾರ ಮೂಲದ ಶ್ವೇತಾ ಚಿತ್ರದಲ್ಲಿ ತುಂಟ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರದಲ್ಲಿ ಲಕ್ಕಿಶಂಕರ್‌, ಭವ್ಯಾ, ಅನನ್ಯಾ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ. ಇಂದ್ರಸೇನ ಸಂಗೀತವಿದೆ. ಆರವ್‌ ಹಾಗು ಸಿದ್ಧಾರ್ಥ ಬುಲ್ಲರಾಯ್‌ ಛಾಯಾಗ್ರಹಣವಿದೆ. ದೇವ್‌ ಸಂಭಾಷಣೆ ಬರೆದರೆ, ರಮೇಶ್‌ ಸ್ಟಂಟ್ಸ್‌ ಮಾಡಿದ್ದಾರೆ. ಕೇರಳ ಮೂಲದ ರಂಜಿತ್‌ಲೋಪಜ್‌ ಹಾಗು ಸಾಬು ಚಿತ್ರಕ್ಕೆ ಸಹ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.