ಈ ವರ್ಷವೇ ಎರಡನೇ ಸೆಟ್‌ ಸಮವಸ್ತ್ರ

Team Udayavani, Sep 28, 2019, 3:00 AM IST

Udayavani Kannada Newspaper

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಸಕ್ತ ಸಾಲಿನಲ್ಲೇ ಎರಡನೇ ಸೆಟ್‌ ಸಮವಸ್ತ್ರ ನೀಡಲು ಬೇಕಿರುವ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರ ಜತೆ ಮಾತನಾಡಿ, ಎರಡನೇ ಸೆಟ್‌ ಸಮವಸ್ತ್ರವನ್ನು ಈ ವರ್ಷ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದ ಸಚಿವ ಸುರೇಶ್‌ ಕುಮಾರ್‌, ಶುಕ್ರವಾರ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಇದೇ ವರ್ಷ ಎರಡನೇ ಸೆಟ್‌ ಸಮವಸ್ತ್ರ ನೀಡಲು ಸರ್ಕಾರ ಉದ್ದೇಶಿಸಿದೆ.

ಈ ಕುರಿತು ಇಲಾಖೆಯ ಅಧಿಕಾರಿಗಳ ಜತೆ ಮಾಹಿತಿ ಪಡೆದುಕೊಳ್ಳಲಾಗಿದ್ದು, ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ, ಶೀಘ್ರದಲ್ಲೇ ಎರಡನೇ ಸೆಟ್‌ ಸಮವಸ್ತ್ರ ಪೂರೈಕೆ ಮಾಡಲು ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಪಡಿಸಿದ್ದಾರೆ. ಗುರುವಾರ ಮಾಧ್ಯಮ ಹೇಳಿಕೆ ನೀಡುವಾಗ ಕೊಂಚ ತಪ್ಪಾಗಿದೆ. ಈ ಬಗ್ಗೆ ಸರ್ಕಾರಿ ಶಾಲೆಯ ಮಕ್ಕಳು ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ ಸಮವಸ್ತ್ರಕ್ಕೆ ಹಣ ಬಿಡುಗಡೆಯಾಗದ ಕಾರಣ ಕಳೆದ ವರ್ಷದಿಂದ ಎರಡನೇ ಸೆಟ್‌ ಸಮವಸ್ತ್ರ ಪೂರೈಸಿಲ್ಲ. ನಂತರ ಅಂದಿನ ಸಮ್ಮಿಶ್ರ ಸರ್ಕಾರ, ರಾಜ್ಯ ಸರ್ಕಾರದಿಂದಲೇ ಎರಡನೇ ಸೆಟ್‌ ಸಮವಸ್ತ್ರ ನೀಡುವುದಾಗಿ ಘೋಷಿಸಿತ್ತು. ಅದರಂತೆಯೇ ಈ ಬಾರಿ ರಾಜ್ಯ ಸರ್ಕಾರದಿಂದಲೇ ಎರಡನೇ ಸೆಟ್‌ ಸಮವಸ್ತ್ರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.