ವಂಚನೆ: ಗಂಭೀರ್ ವಿರುದ್ಧ ಚಾರ್ಜ್ಶೀಟ್
Team Udayavani, Sep 29, 2019, 11:56 AM IST
ಹೊಸದಿಲ್ಲಿ: ಫ್ಲ್ಯಾಟ್ ಗ್ರಾಹಕರಿಗೆ ವಂಚನೆ ಎಸಗಿದ ಪ್ರಕರಣ ಸಂಬಂಧ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಹಾಗೂ
ಇತರರ ವಿರುದ್ಧ ದಿಲ್ಲಿ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ.
2011ರಲ್ಲಿ ಗಾಜಿಯಾಬಾದ್ನಲ್ಲಿ ರಿಯಲ್ ಎಸ್ಟೇಟ್ ಯೋಜನೆಯೊಂದರಲ್ಲಿ ಫ್ಲಾಟ್ ಗಳನ್ನು ಕೊಡಿಸುವುದಾಗಿ ಹೇಳಿ ಗ್ರಾಹಕರಿಗೆ ವಂಚಿಸಿದ್ದಾರೆ ಎಂದು 50 ಮಂದಿ ದೂರು ನೀಡಿದ್ದರು.
ಗಂಭೀರ್ ಈ ಸಂಸ್ಥೆಯ ಬ್ರಾಂಡ್ ಅಂಬಾಸಡರ್ ಮತ್ತು ನಿರ್ದೇಶಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ