ಭಾರತ ನಾಶವಾಗದಂತೆ ತಡೆಯಲು ಇ-ಸಿಗರೇಟ್ ನಿಷೇಧ: ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ

Team Udayavani, Sep 29, 2019, 12:47 PM IST

man-ki

ನವದೆಹಲಿ: ಇ-ಸಿಗರೇಟ್ ಮಾನವನ ಆರೋಗ್ಯದ ಮೇಲೆ ಅತೀ ಹೆಚ್ಚು ದುಷ್ಪರಿಣಾಮ ಬೀರುವುದರಿಂದ ಅವುಗಳನ್ನು ನಿಷೇಧಿಸಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸದ್ದಾರೆ.

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ   ಅವರು, ಇ- ಸಿಗರೇಟ್ ನಿರುಪದ್ರವ ಎಂದು ಇಂದಿನ ಯುವಜನಾಂಗ ಭಾವಿಸಿದೆ. ತಂಬಾಕು ಉತ್ಪನ್ನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅದರ ವ್ಯಸನಿಯಾದರೇ ಹೊರಬರುವುದು ಬಹಳ ಕಷ್ಟ. ತಂಬಾಕು ಸೇವನೆಯಿಂದ ಕ್ಯಾನ್ಸರ್, ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ ಮುಂತಾದ ಹಲವಾರು ಕಾಯಿಲೆಗಳು ಬರುತ್ತವೆ. ತಂಬಾಕಿನಲ್ಲಿ ನಿಕೋಟಿನ್ ಅಂಶ ಹೆಚ್ಚಿರುವುದರಿಂದ ಯುವ ಜನಾಂಗದ ಮಾನಸಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಜನರಲ್ಲಿ ಅರಿವಿನ ಕೊರತೆಯಿಂದ ಇ-ಸಿಗರೇಟ್ ಬಳಕೆ ಹೆಚ್ಚುತ್ತಿದೆ. ಅದನ್ನು ಕೂಡಲೇ ನಿಲ್ಲಿಸುವಂತೆ ಈ ಸಂದರ್ಭದಲ್ಲಿ ತಿಳಿಸಿದರು.

ಇತ್ತೀಚಿಗೆ ಕೇಂದ್ರ ಸರಕಾರ ಭಾರತದಲ್ಲಿ ಇ-ಸಿಗರೇಟ್ ಅನ್ನು ಸಂಪೂರ್ಣ ನಿಷೇಧ ಮಾಡಿತ್ತು. ಹೊಸ ಕಾನೂನಿನ ಪ್ರಕಾರ ಇ-ಸಿಗರೇಟಿನ ಖರೀದಿ, ಅಮದು, ಉತ್ಪಾದನೆ, ಸಂಗ್ರಹಣೆ ನಿಷೇಧವಾಗಿದೆ. ಇದನ್ನು ಉಲ್ಲಂಘಿಸಿದರೆ 3 ವರ್ಷ ಜೈಲು ಮತ್ತು 5 ಲಕ್ಷದವರೆಗೂ ದಂಡ ವಿಧಿಸಬಹುದಾಗಿದೆ.

ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಿದ ಹೆಣ್ಣುಮಕ್ಕಳಿಗೆ ದೀಪಾವಳಿ ಸಂದರ್ಭದಲ್ಲಿ ವಿಶೇಷ ಬಹುಮಾನ ನೀಡಿ ಸನ್ಮಾನಿಸಲಾಗುವುದು. ಅದರ ಜೊತೆಗೆ ಹೆಚ್ಚು ಹೆಚ್ಚು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿ. ಹೆಣ್ಣು ಮಕ್ಕಳ ಸಾಧನೆಗಳನ್ನು #Bharatkilakshmi ಎಂಬ ಹ್ಯಾಶ್ ಟ್ಯಾಗ್ ಬಳಸಿ ಸಾಮಾಜಿಕ ಜಾಲತಾಣದಲ್ಲಿ  ಪಸರಿಸಿ ಎಂದು  ದೇಶದ ಜನರಿಗೆ ಈ ಸಂದರ್ಭದಲ್ಲಿ ಕರೆ ನೀಡಿದರು.

ಯುಎಸ್ ಓಪನ್ ನಲ್ಲಿ ರಫೆಲ್ ನಡಾಲ್ ವಿರುದ್ಧ ಸೋತ ಡೆನಿಲ್ ಮೆಡ್ವಡೇವ್ ಅವರ ಭಾಷಣವನ್ನು ಉಲ್ಲೇಖಿಸಿ ಮಾತನಾಡಿದ ಪ್ರಧಾನಿ ಮೋದಿ ಅವರ ಕ್ರೀಡಾ ಮನೋಭಾವನೆಗೆ ಮೆಚ್ಚುಗೆ ಸೂಚಿಸಿದರು

ಇದಕ್ಕೂ ಮೊದಲು ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಜನ್ಮ ದಿನದ ಶುಭಾಶಯ ಹೇಳುವ ಮೂಲಕ  ಪ್ರಧಾನಿ ಮೋದಿ ಮನ್ ಕೀ ಬಾತ್ ಕಾರ್ಯಕ್ರಮವನ್ನು ಆರಂಭಿಸಿದರು. ಲತಾ ಮಂಗೇಶ್ಕರ್ ನಮಗೆ ಸ್ಪೂರ್ತಿಯಾಗಿದ್ದಾರೆ. ಅವರಿಗೆ ಹೆಚ್ಚಿನ ಗೌರವವನ್ನು ಸೂಚಿಸುತ್ತೇನೆ. ಹಾಗಾಗಿ ಅವರನ್ನು ‘ದೀದಿ’ ಎಂದು ಕರೆಯಲಾಗುತ್ತಿದೆ ಎಂದು ತಿಳಿಸಿದರು.

ಇದು ಹಬ್ಬದ ಸಮಯ. ಹೆಚ್ಚು ಹೆಚ್ಚು ಉಡುಗೊರೆಗಳು ಮನೆಬಾಗಿಲಿಗೆ ಬರುತ್ತವೆ. ನಮಗೆ ಬೇಕಾದಷ್ಟು ಇರಿಸಿಕೊಂಡು ಉಳಿದವುಗಳನ್ನು ಇತರರಿಗೆ ದಾನ ಮಾಡುವ ಮೂಲಕ ಹಬ್ಬದ ಮಹತ್ವವನ್ನು ಹೆಚ್ಚಿಸಿಕೊಳ್ಳಿ ಎಂದು ಸಲಹೆ  ನಿಡಿದರು.

ಟಾಪ್ ನ್ಯೂಸ್

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.