ಕೊಲ್ಲೂರಿನಲ್ಲಿ ದಾಖಲೆ ಸಂಖ್ಯೆಯ ಭಕ್ತರು

Team Udayavani, Sep 30, 2019, 5:10 AM IST

2909KLRM1A

ಕೊಲ್ಲೂರು: ನವರಾತ್ರಿ ಆರಂಭದ ದಿನವಾದ ರವಿವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ 10 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿದ್ದು ಹಬ್ಬದ ಸಡಗರದಲ್ಲಿ ಭಾಗಿಗಳಾದರು.

ಬೆಳಗ್ಗೆ ಕಂಬದ ಗಣಪತಿ ಪೂಜೆ ಹಾಗೂ ಕಲಶ ಸ್ಥಾಪನೆಯೊಂದಿಗೆ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಇದೇ ವೇಳೆ ಚಾಲನೆ ನೀಡಲಾಯಿತು.

ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ ಕುಮಾರ್‌ ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಎಚ್‌. ಕೃಷ್ಣಮೂರ್ತಿ ಅವರು ನಡೆದ ವಿಶೇಷ ಪೂಜೆಯ ಸಂಕಲ್ಪದಲ್ಲಿ ಪಾಲ್ಗೊಂಡರು.

ಸೆ. 29ರಿಂದ ಅ. 8ರ ತನಕ ಶರನ್ನವರಾತ್ರಿ ಉತ್ಸವ ನಡೆಯಲಿದೆ. ದೇಗುಲದ ಅಧೀಕ್ಷಕ ರಾಮಕೃಷ್ಣ ಅಡಿಗ, ಸಮಿತಿ ಸದಸ್ಯರಾದ ರಮೇಶ ಗಾಣಿಗ ಕೊಲ್ಲೂರು, ರಾಜೇಶ ಕಾರಂತ, ನರಸಿಂಹ ಹಳಗೇರಿ, ಅಂಬಿಕಾ ದೇವಾಡಿಗ, ಜಯಂತಿ, ಅಭಿಲಾಷ್‌, ವಂಡಬಳ್ಳಿ ಜಯರಾಮ ಶೆಟ್ಟಿ, ಅರ್ಚಕ ಕೆ.ವಿ. ಶ್ರೀಧರ ಅಡಿಗ, ಕೆ.ಎನ್‌. ನರಸಿಂಹ ಅಡಿಗ, ಕೆ.ಎನ್‌. ಗೋವಿಂದ ಅಡಿಗ ಉಪಸ್ಥಿತರಿದ್ದರು.ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ತಂತ್ರಿಗಳು, ಅರ್ಚಕರು, ಉಪಾಧಿವಂತ ಕ್ಷೇತ್ರ ಪುರೋಹಿತರು, ಸಿಬಂದಿ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ
ಸ್ವರ್ಣಮುಖೀ ಸಭಾಭವನದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ ಕುಮಾರ್‌ ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಎಚ್‌. ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು.

ವಿದ್ಯಾರಂಭಕ್ಕೆ ಸಾವಿರಾರು ಭಕ್ತರ ನಿರೀಕ್ಷೆ
ಆ. 8ರಂದು ಬೆಳಗ್ಗಿನ ಜಾವದಿಂದ ಸರಸ್ವತಿ ಮಂಟಪದಲ್ಲಿ ನಡೆ ಯುವ ವಿದ್ಯಾರಂಭಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ.

ಮಕ್ಕಳ ನಾಲಗೆಯ ಮೇಲೆ ಚಿನ್ನದುಂಗುರದಿಂದ ಓಂಕಾರ ಬರೆಸುವುದಲ್ಲದೇ ಅಕ್ಕಿಯಲ್ಲಿ ಅಕ್ಷರಾಭ್ಯಾಸ ನಡೆಸುವ ಪದ್ಧತಿ ಹಲವಾರು ವರ್ಷಗಳಿಂದ ನಡೆಯುತ್ತಾ ಬಂದಿದೆ. ಕೊಲ್ಲೂರಿನಲ್ಲಿ ವಿದ್ಯಾರಂಭ ಮಾಡಿದ ಮಕ್ಕಳು ಮೇಧಾವಿಗಳಾಗುವರು ಎಂಬುದು ನಂಬಿಕೆ. ಪ್ರತಿ ವರ್ಷ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದು ಇದಕ್ಕೆ ಸಾಕ್ಷಿ. ಆ ದಿನ ಮಕ್ಕಳಿಗೆ ನವಾನ್ನ ಪ್ರಾಶನ ಕೂಡ ಮಾಡಲಾಗುತ್ತದೆ.

ಅ. 7ರ ಮಹಾನವಮಿಯಂದು ಬೆಳಗ್ಗೆ 11.30ಕ್ಕೆ ಚಂಡಿಕಾ ಯಾಗ ಹಾಗೂ ಮಧ್ಯಾಹ್ನ ರಥೋತ್ಸವದಲ್ಲಿ ಎಸೆಯುವ ನಾಣ್ಯಗಳನ್ನು ಸಂಗ್ರಹಿಸಲು ಸಾವಿರಾರು ಭಕ್ತರು ಮುಗಿ ಬೀಳುತ್ತಾರೆ.

ಟಾಪ್ ನ್ಯೂಸ್

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.