INX ಮೀಡಿಯಾ ಪ್ರಕರಣ; ಚಿದಂಬರಂ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್
Team Udayavani, Sep 30, 2019, 3:31 PM IST
ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ಕಳೆದ ಒಂದು ತಿಂಗಳಿನಿಂದ ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಚಿದಂಬರಂ ತಿಹಾರ್ ಜೈಲಿನಲ್ಲಿ ಕಾಲಕಳೆಯುತ್ತಿದ್ದಾರೆ. ಪ್ರಕರಣದ ಕುರಿತಂತೆ ಸಿಬಿಐ ಚಿದಂಬರಂ ವಿಚಾರಣೆ ಪೂರ್ಣಗೊಂಡ ನಂತರ ತಿಹಾರ್ ಜೈಲಿನಲ್ಲಿದ್ದು, ಈವರೆಗೆ ಜಾಮೀನು ಸಿಕ್ಕಿಲ್ಲ.
ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆಯನ್ನು ತಳ್ಳಿಹಾಕಿರುವ ಹೈಕೋರ್ಟ್, ಮಿ.ಚಿದಂಬರಂ ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದಿರುವುದಾಗಿ ಆದೇಶದಲ್ಲಿ ತಿಳಿಸಿದ್ದು, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!