ಹತ್ಯೆಗೆ ಮುನ್ನ ಜೋಕ್‌ ಮಾಡಿದ್ದ ಕೊಲೆಗಾರರು!


Team Udayavani, Oct 2, 2019, 5:02 AM IST

c-50

ಲಂಡನ್‌: ಟರ್ಕಿ ರಾಜಧಾನಿ ಇಸ್ತಾಂಬುಲ್‌ನಲ್ಲಿರುವ ಸೌದಿ ಅರೇಬಿಯಾ ರಾಯಭಾರ ಕಚೇರಿಯಲ್ಲಿ ಪತ್ರಕರ್ತ ಜಮಾಲ್‌ ಕಶೋಗ್ಗಿ ಹತ್ಯೆಗೆ ಮುನ್ನ “ಜೋಕ್‌’ಗಳನ್ನು ಮಾಡಲಾಗಿತ್ತು. “ಹರಕೆಯ ಕುರಿ’ ಎಷ್ಟು ಹೊತ್ತಿಗೆ ಬರುತ್ತದೆ? ಆತನ ಧಡೂತಿ ದೇಹವನ್ನು ಈ ಚೀಲದೊಳಗೆ ತುಂಬಿಸಲು ಸಾಧ್ಯವೇ ಎಂಬಿತ್ಯಾದಿ ಮಾತುಗಳನ್ನು ಕೊಲೆಗಡುಕರು ಆಡಿದ್ದರು.

ವಿಶ್ವಸಂಸ್ಥೆಯ ಸಮಿತಿಗೆ ನೆರವು ನೀಡುತ್ತಿರುವ ಬ್ರಿಟನ್‌ ವಕೀಲ ಹೆಲೇನಾ ಕೆನೆಡಿ ರಹಸ್ಯ ಟೇಪ್‌ಗ್ಳನ್ನು ಉಲ್ಲೇಖೀಸಿ ಬಿಬಿಸಿಯ ಪನೋರಮಾ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಅಲ್ಲಿ ಈ ಮಾತುಗಳನ್ನಾಡಿದ್ದಾರೆ. ಸೌದಿ ರಾಯಭಾರ ಕಚೇರಿಗೆ ರಹಸ್ಯವಾಗಿ ಪ್ರವೇಶ ಮಾಡಿದ್ದ ಟರ್ಕಿ ಅಧಿಕಾರಿಗಳು ಖಶೋಗ್ಗಿ ಅವರ ದೇಹವನ್ನು ತುಂಡರಿಸುವ ಸಂದರ್ಭದಲ್ಲಿ “ನಾನು ಶವಗಳನ್ನು ತುಂಡರಿಸುವಾಗ ವಾದ್ಯ ಪರಿಕರ ನುಡಿಸುತ್ತೇನೆ. ಮಾತ್ರವಲ್ಲ ಕಾಫಿ ಕುಡಿಯುತ್ತಾ ಸಿಗಾರ್‌ ಎಳೆಯುತ್ತೇನೆ’ ಎಂದು ಹೇಳುವ ಮಾತುಗಳೂ ಇವೆ ಎಂದಿದ್ದಾರೆ. ಟರ್ಕಿ ಸರ್ಕಾರ 45 ನಿಮಿಷಗಳ ರಹಸ್ಯ ಟೇಪ್‌ ಅನ್ನು ವಿಶ್ವಸಂಸ್ಥೆ ತನಿಖಾ ಸಂಸ್ಥೆಗೆ ಹಸ್ತಾಂತರಿಸಿದೆ.

ಟಾಪ್ ನ್ಯೂಸ್

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.