ಪರಿಸರ ಜಾಗೃತಿಗೆ ಬೈಕ್‌ ಸವಾರಿ

ಜಲತಜ್ಞ ಚಕ್ರವಾಕ ಸುಬ್ರಹ್ಮಣ್ಯ ಸಾಧನೆ

Team Udayavani, Oct 2, 2019, 4:31 PM IST

sm-tdy-1

ಹೊಸನಗರ: ಇತ್ತೀಚಿನ ದಿನಗಳಲ್ಲಿ ವಾತಾವರಣ ವಿಚಿತ್ರವಾಗಿ ಬದಲಾಗುತ್ತಿದೆ. ಒಮ್ಮೆ ಬರ.. ಮತ್ತೂಮ್ಮೆ ಅತೀವೃಷ್ಟಿ. ಹೀಗಾದರೆ ಮುಂದಿನ ಕತೆ ಹೇಗೆ ಎಂಬ ಆತಂಕ ಬಹುತೇಕರಲ್ಲಿ ಕಾಡುತ್ತಿರುವುದು ಸತ್ಯ. ಇದಕ್ಕೆ ಪ್ರಮುಖ ಕಾರಣ ಪರಿಸರದ ಅಸಮತೋಲನ. ಈ ಬಗ್ಗೆ ಪರಿಸರ ಕಾಳಜಿಯುಳ್ಳ ಜಲತಜ್ಞರೋರ್ವರು ಸದ್ದಿಲ್ಲದೆ ಅರಿವು ಮೂಡಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ಹೌದು. ಆಕಾಶ ನೀಲಿಯ ಅಂಗಿ.. ಅದರ ಮೇಲೆ ಪರಿಸರ ಕಾಳಜಿಯುಳ್ಳ ಬರಹ.. ಅದನ್ನು ಧರಿಸಿದ ವ್ಯಕ್ತಿಯೋರ್ವ ಬೈಕ್‌ ಏರಿ ಊರೂರು ತಿರುಗುತ್ತ ಜನಜಾಗೃತಿ ಮೂಡಿಸುತ್ತಿದ್ದಾರೆ. ಅವರೇ ಹೊಸನಗರ ತಾಲೂಕಿನ ನಗರದ ಜಲತಜ್ಞ ಚಕ್ರವಾಕ ಸುಬ್ರಹ್ಮಣ್ಯ.

ನೆರೆ ನೀಗಿಸಲು ಕೂಡ ಗಿಡಮರ ಬೇಕು! ನೆರೆ-ಬರ ನೀಗಿಸಲು ಬೇಕು ಗಿಡ-ಮರ.. ಅವರ ಬೈಕ್‌ ಯಾತ್ರೆಯ ಪ್ರಮುಖ ಸ್ಲೋಗನ್‌. ಬರ ನೀಗಿಸಲು ಗಿಡ- ಮರ ಬೇಕು. ಆದರೆ ಗಿಡಮರದಿಂದ ನೆರೆ ಬರದಂತೆ ತಡೆಯಲು ಸಾಧ್ಯವೇ ಎಂಬುದು ಸಹಜ ಪ್ರಶ್ನೆ. ಆದರೆ ಸುಬ್ರಹ್ಮಣ್ಯರ ಪ್ರಕಾರ ಇದು ಬೇಕು. ಪರಿಸರ ಸಮತೋಲನವಿದ್ದಾಗ ಮಾತ್ರ ಎಲ್ಲವೂ ಸಹಜವಾಗಿರುತ್ತದೆ. ಭೂಮಿಯ ಮೇಲಿನ ಹಸಿರು ಕಡಿಮೆಯಾಗುತ್ತಿದೆ. ಬದಲಿಗೆ ಜನಸಂಖ್ಯೆ ಸ್ಫೋಟ. ಭೂ, ಜಲ, ವಾಯು ಮಾಲಿನ್ಯದಿಂದಾಗಿ ಉಷ್ಣಾಂಶ ಹೆಚ್ಚುತ್ತಿದೆ.

ಜನಸಂಖ್ಯೆಗೆ ಅನುಗುಣವಾಗಿ ಕಾಡು ಇಲ್ಲದ ಕಾರಣ ಓಝೋನ್‌ ಪದರ ತೆಳುವಾಗಿ ಅಲ್ಟ್ರಾ ವಾಯ್ಲೆಟ್‌ ರೇಸ್‌ ಭೂಮಿಗೆ ಅಪ್ಪಳಿಸುತ್ತಿದೆ. ಇದರಿಂದಾಗಿ ಮೇಘಸ್ಫೋಟಕ್ಕೆ ಕಾರಣವಾಗಿ ನೆರೆಹಾವಳಿಗೆ ದಾರಿ ಮಾಡಿಕೊಡುತ್ತದೆ ಎಂದು ಸುಬ್ರಹ್ಮಣ್ಯರ ಅಭಿಮತ.

ಜಾಗೃತಿ ಅಗತ್ಯ: ಬೈಕ್‌ ಏರಿ ಊರೂರು ತಿರುಗಿ, ಶಾಲಾ- ಕಾಲೇಜುಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಚಕ್ರವಾಕ ಸುಬ್ರಹ್ಮಣ್ಯ, ಈಗಾಗಲೇ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಗೆ ತೆರಳಿ ಗಿಡಮರದ ಅಗತ್ಯತೆ ಬಗ್ಗೆ ಅರಿವು ಮೂಡಿಸುತ್ತ ಗಮನ ಸೆಳೆದಿದ್ದಾರೆ. 70 ವರ್ಷ ಪ್ರಾಯದ ಸುಬ್ರಹ್ಮಣ್ಯ ಈಗಾಗಲೇ 650ಕ್ಕೂ ಹೆಚ್ಚು ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ.

ಒಟ್ಟಾರೆ ದೂರದೃಷ್ಟಿ ಇಲ್ಲದ.. ಎಲ್ಲಕ್ಕೂ ಮಿಗಿಲಾಗಿ ವೈಯಕ್ತಿಕ ಬದುಕೇ ಮುಖ್ಯ ಎಂಬ ವಾತಾವರಣ ಇರುವ ಸನ್ನಿವೇಶದಲ್ಲಿ ಪರಿಸರ ಕಾಳಜಿ ಹೊತ್ತ ಜಲತಜ್ಞ ಚಕ್ರವಾಕ ಸುಬ್ರಹ್ಮಣ್ಯ ತಮ್ಮ ನಿವೃತ್ತಿ ಜೀವನದಲ್ಲಿ ಪರಿಸರ ಉಳಿವಿಗಾಗಿ ಬೈಕ್‌ ಮೂಲಕ ಜಾಗೃತಿ ಯಾತ್ರೆ ಹಮ್ಮಿಕೊಂಡಿರುವುದು ಗಮನಾರ್ಹ.

-ಕುಮುದಾ ನಗರ

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.