ಮಾರುಕಟ್ಟೆಗೆ ಬಂತು ಬಿಎಸ್‌-6 ಆ್ಯಕ್ಟೀವಾ ಹೋಂಡಾ-ಬೆಲೆ ಎಷ್ಟು ಗೊತ್ತಾ

Team Udayavani, Oct 3, 2019, 2:32 PM IST

Honda-Activa

ಬಿಎಸ್‌-6 ಎಂಜಿನ್‌ ಹೋಂಡಾ ಆಕ್ಟಿವಾ 125 ಸ್ಕೂಟರ್‌ ಮಾರಾಟಕ್ಕೆ ಹೋಂಡಾ ಸಂಸ್ಥೆ ಅಧಿಕೃತ ಚಾಲನೆ ನೀಡಿದ್ದು, ಬುಕ್ಕಿಂಗ್‌ ಮಾಡಿದ್ದ ಮೊದಲ ಬ್ಯಾಚ್‌ ಗ್ರಾಹಕರಿಗೆ ಹೊಸ ಸ್ಕೂಟರ್‌ನ ವಿತರಣೆ ಮಾಡಿದೆ.

ಆಕ್ಟಿವಾ -125
ಹೋಂಡಾ ಮೋಟಾರ್‌ ಸೈಕಲ್‌ ಮತ್ತು ಸ್ಕೂಟರ್ ಇಂಡಿಯಾ ಸಂಸ್ಥೆ ತನ್ನ ಜನಪ್ರಿಯ ಆಕ್ಟಿವಾ 125 ಸ್ಕೂಟರ್‌ ಮಾದರಿಯನ್ನು 2020ರ ಏಪ್ರಿಲ್‌ 1ರಿಂದ ಜಾರಿಗೆ ಬರಲಿರುವ ಬಿಎಸ್‌-6 ನಿಯಮಾವಳಿಗೆ ಅನುಗುಣವಾಗುವಂತೆ ತಯಾರು ಮಾಡಿದ್ದು, ಹಲವು ಸುಧಾರಿತ ತಂತ್ರಜ್ಞಾನ ಅಳವಡಿಕೆಗಳೊಂದಿಗೆ ಮಾರುಕಟ್ಟೆಗೆ ಬಿಟ್ಟಿದೆ.

ಬಿಎಸ್‌-6 ಎಂಜಿನ್‌
ಬಿಎಸ್‌-6 ಎಂಜಿನ್‌ ಹೊಂದಿರುವ ಆಕ್ಟಿವಾ 125 ಸ್ಕೂಟರ್‌ ಈ ಹಿಂದಿನ ವಾಹನಗಳಿಗಿಂತಲೂ ಉತ್ತಮ ಗುಣಮಟ್ಟದ ಎಂಜಿನ್‌ ಸಾಮರ್ಥ್ಯದೊಂದಿಗೆ ಇಂಧನ ಕಾರ್ಯಕ್ಷಮತೆಯಲ್ಲೂ ಸಾಕಷ್ಟು ಸುಧಾರಣೆ ಮಾಡಲಾಗಿದೆ.

67,490 ಆರಂಭ
ಬಿಎಸ್‌-4 ವೈಶಿಷ್ಟ್ಯತೆಯ ಎಂಜಿನಿನ್‌ಗಿಂತಲೂ ಸಾಕಷ್ಟು ಸುಧಾರಣೆ ಹೊಂದಿರುವ ಬಿಎಸ್‌-6 ಎಂಜಿನ್‌ ಆಕ್ಟಿವಾ 125 ಮಾದರಿಯು ಸಂಪೂರ್ಣ ಇಂಜೆಕ್ಷಡ್‌ ಯುನಿಟ್‌ ಹೊಂದಿದ್ದು, ದೆಹಲಿ ಎಕ್ಸ್‌ ಶೋರೂಂ ಪ್ರಕಾರ ಬಿಎಸ್‌-6 ಎಂಜಿನ್‌ ಆಕ್ಟಿವಾ 125 ಬೆಲೆಯನ್ನು 67,490ಕ್ಕೆ ನಿಗದಿಪಡಿಸಲಾಗಿದೆ.

ಎಂಜಿನ್‌ ಸಾಮರ್ಥ್ಯ ಬಿಎಸ್‌-6 ಪ್ರೇರಿತ 125 ಆಕ್ಟೀವಾ ಹೋಂಡಾದಲ್ಲಿ ಸಿಸಿ ಸಿಂಗಲ್‌ ಸಿಲಿಂಡರ್‌, ಫ್ಯೂಯಲ್ ಇಂಜೆಕ್ಷಡ್‌ ಯುನಿಟ್‌ ಇದ್ದು, 8.4-ಬಿಎಚ್‌ಪಿ ಮತ್ತು 10.54-ಎನ್‌ಎಂ ಟಾರ್ಕ್‌ ಅಳವಡಿಕೆಯೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಟಾಪ್ ನ್ಯೂಸ್

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.