ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಿ ಸರಳತೆ ಮೆರೆದ ನ್ಯಾಯಾಧೀಶೆ

Team Udayavani, Oct 4, 2019, 8:31 AM IST

nyayadhishe

ಗಂಗಾವತಿ: ಇಲ್ಲಿಯ ಹಿರಿಯ ಸಿವಿಲ್ ನ್ಯಾಯಾಲಯದ ಹಿರಿಯಶ್ರೇಣಿ ನ್ಯಾಯಾಧೀಶರಾದ ಅನೀತಾ ಜಿ ಅವರು ಗರ್ಭಕೋಶದ ಶಸ್ತ್ರಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಸರಳತೆ ಮೆರೆದಿದ್ದಾರೆ.

ಸರಕಾರಿ ಹಾಗು ಉನ್ನತ ಹುದ್ದೆಯಲ್ಲಿರುವವರು ಹಾಗು ಬಹುತೇಕರು ಸರಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುವುದಿಲ್ಲ ಮತ್ತು ಸರಿಯಾದ ಆರೈಕೆ ಇಲ್ಲ ಎಂಬ ನೆಪದಲ್ಲಿ ಲಕ್ಷಾಂತರ ರೂ.ಗಳ ಖರ್ಚು ಮಾಡಿ ಕಾರ್ಪೊರೇಟ್ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದು ವಾಡಿಕೆಯಾಗಿದೆ. ನ್ಯಾಯಾಧೀಶರೊಬ್ಬರು ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅನುಕೂಲ ಇದ್ದರೂ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ದಾಖಲಾಗಿರುವುದು ಗಮನಾರ್ಹ ಸಂಗತಿ. ಸಾರ್ವಜನಿಕರಿಗೆ ಸರಕಾರ ಎಲ್ಲಾ ಸೌಕರ್ಯ ಕಲ್ಪಿಸಿದ್ದು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಮೂಲಕ ಸರಕಾರದ ಸೌಲಭ್ಯ ಪಡೆಯುವಂತೆ ಸಂದೇಶ ಕೊಟ್ಟಿದ್ದಾರೆ.

ಚಿಕಿತ್ಸೆ ಸೌಕರ್ಯಕ್ಕೆ ಹೆಸರು: ಇಲ್ಲಿಯ ಸರಕಾರಿ ಆಸ್ಪತ್ರೆಯಲ್ಲಿ ಅತ್ಯುತ್ತಮ ಚಿಕಿತ್ಸೆ ಹಾಗೂ ಸೌಲಭ್ಯ ನೀಡಲಾಗುತ್ತಿದ್ದು ಕಳೆದ ಮೂರು ವರ್ಷದಲ್ಲಿ ಸಾವಿರಾರು ಸುರಕ್ಷಿತ ಹೆರಿಗೆ ಮಾಡಿಸಲಾಗಿದೆ. ಉದರ ಶಸ್ತ್ರಚಿಕಿತ್ಸೆ ಸೇರಿ ಹಲವು ಚಿಕಿತ್ಸಾ ಸೌಲಭ್ಯಗಳಿಂದ ಸರಕಾರಿ ಆಸ್ಪತ್ರೆ ದೇಶದಲ್ಲಿ ಹೆಸರು ಮಾಡಿದೆ.

ಅತ್ಯುತ್ತಮ ಚಿಕಿತ್ಸೆ:  ಸರಕಾರಿ ಆಸ್ಪತ್ರೆಯಲ್ಲಿ ಡಾ. ಈಶ್ವರ ಸವದಿ ನೇತೃತ್ವದಲ್ಲಿ ಸರಕಾರಿ ಆಸ್ಪತ್ರೆಯ ತಜ್ಞ ವೈದ್ಯರು ರೋಗಿಗಳಿಗೆ ಉತ್ತಮ‌ ಚಿಕಿತ್ಸೆ ನೀಡಿ ಗುಣಪಡಿಸಿದ್ದಾರೆ. ನ್ಯಾಯಾಧೀಶರು ಗರ್ಭಕೋಶದ ತೊಂದರೆಗಾಗಿ ಶಸ್ತ್ರಚಿಕಿತ್ಸೆ ಮಾಡಿಸಲು ಬೆಂಗಳೂರಿನ ಪ್ರತಿಷ್ಠಿತ ಸೂಪರ್ ಸ್ಪೇಶಲಿಟಿ ಆಸ್ಪತ್ರೆಗೆ ದಾಖಲಾಗಿ ಅಲ್ಲಿಯ ವ್ಯವಸ್ಥೆ ಗಮನಿಸಿ ಗಂಗಾವತಿ ಆಸ್ಪತ್ರೆ ಸೂಕ್ತ ಎನ್ನಿಸಿ ಇಲ್ಲಿಗೆ ಆಗಮಿಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ದಾಖಲಾಗಿದ್ದು ಸಾರ್ವಜನಿಕರು ಸಹ ಖಾಸಗಿ ಆಸ್ಪತ್ರೆ ಗೆ ಲಕ್ಷಾಂತರ ರೂ ಖರ್ಚು ಮಾಡದೇ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಅನೀತಾ ಜಿ  ಉದಯವಾಣಿ ಜತೆ ಮಾತನಾಡಿ ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆಗೆ ಸಕಲ ಸೌಕರ್ಯಗಳಿವೆ: ಸರಕಾರ ಇಲ್ಲಿಯ ಉಪವಿಭಾಗ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಹಾಗು ಇತರೆ ಚಿಕಿತ್ಸೆಗೆ ಸರಕಾರ ಸಕಲ ಯಂತ್ರೋಪಕರಣಗಳನ್ನು ಪೂರೈಕೆ ಮಾಡಿದ್ದು ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕು.  ನ್ಯಾಯಾಧೀಶರಾದ ಅನಿತಾ ಜಿ ಗರ್ಭಕೋಶದ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದಾಗಿ ದಾಖಲಾಗಿರುವುದು ಸಾರ್ವಜನಿಕರಿಗೆ ಸಂದೇಶ ಕೊಡುವುದಾಗಿದ್ದು ಸಾರ್ವಜನಿಕರು ಸರಕಾರಿ ನೌಕರರು ಎಲ್ಲರಿಗೂ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ‌ ಮೂಲಕ ಆರ್ಥಿಕ ಹೊರೆ ಕಡಿಮೆ ಮಾಡಿಕೊಳ್ಳುವಂತೆ ವೈದ್ಯಾಧಿಕಾರಿ ಡಾ.ಈಶ್ವರ ಸವದಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.