ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವು


Team Udayavani, Oct 8, 2019, 1:10 PM IST

news-tdy-03

ಚಿಕ್ಕಮಗಳೂರು : ಕರೆಯಲ್ಲಿ ಈಜಲು ಹೋದ ಮೂವರು ಬಾಲಕರು ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ ಸಮೀಪದ ಕೆಂಚಿನಕಟ್ಟೆ ಕೆರೆಯಲ್ಲಿ ನಡೆದಿದೆ.

ಮೃತರನ್ನು ಜೀವಿತ್ (14), ಮುರುಳಿ ಕಾರ್ತಿಕ್ (15), ಚಿರಾಗ್ (16) ಎಂದು ಗುರುತಿಸಲಾಗಿದ್ದು,ನಿನ್ನೆ ಸಂಜೆಯ ವೇಳೆ ಆಯುಧ ಪೂಜೆ ಮುಗಿಸಿಕೊಂಡು ಈಜಲು ಹೋಗಿದ್ದರು ಎನ್ನಲಾಗಿದೆ.ಮೃತ ಮೂವರು ಸಹ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್‌ ನಿವಾಸಿಗಳೆನ್ನಲಾಗಿದೆ.

ಇಬ್ಬರು ಮೃತ ಬಾಲಕರು ಬಿಜಿಎಸ್ ಶಾಲೆಯ 8 ನೇ ತರಗತಿ ವಿದ್ಯಾರ್ಥಿಗಳು  ಮುರುಳಿ ಕಾರ್ತಿಕ್, ಜೀವಿತ್ ಬಿಜಿಎಸ್ ಶಾಲೆಯ ವಿದ್ಯಾರ್ಥಿಗಳು ಚಿರಾಗ್ ಸಾಯಿ ಏಂಜಲ್ ಶಾಲೆಯ 10 ನೇ ವಿದ್ಯಾರ್ಥಿಗಳಾಗಿದ್ದರು. ಸಧ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

21

H.D. Revanna: ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.