ಕೆದೂರು ರೈಲ್ವೆ ಹಳಿ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
Team Udayavani, Oct 10, 2019, 8:46 AM IST
ಕೆದೂರು: ಕೆದೂರಿನ ರೈಲ್ವೆ ಹಳಿ ಮೇಲೆ ಮಹಿಳೆಯ ಶವವೊಂದು ಪತ್ತೆಯಾಗಿದ್ದು. ರಾತ್ರಿ ವೇಳೆ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಅನುಮಾನ ವ್ಯಕ್ತವಾಗಿದೆ.
ಮೃತ ಮಹಿಳೆ ಸುಮಾರು 50 ವರ್ಷ ವಯಸ್ಸಿನ ಮೇಲ್ಪಟ್ಟಿದ್ದು, ದೇಹ ಸಂಪೂರ್ಣ ಛಿದ್ರಗೊಂಡಿದ್ದು ಗುರುತಿಸದ ಸ್ಥಿತಿಯಲ್ಲಿದೆ. ನೀಲಿ ಬಣ್ಣದ ಸೀರೆ ಧರಿಸಿದ್ದು ಉಳ್ತೂರು ಪರಿಸರದವರು ಎಂಬ ಅನುಮಾನವೂ ವ್ಯಕ್ತವಾಗಿದೆ.
ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಕುಂದಾಪುರ ಶವಗಾರದಲ್ಲಿ ಮೃತದೇಹ ಇರಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ