ವಿವಿಧೆಡೆ ಶಮೀ ವೃಕ್ಷಕ್ಕೆ ವಿಶೇಷ ಪೂಜೆ

ಮಲ್ಲಯ್ಯಪಲ್ಲಕ್ಕಿ ಉತ್ಸವಪರಸ್ಪರ ಬನ್ನಿ ವಿನಿಮಯದೇವಿ ದರ್ಶನ ಪಡೆದ ಭಕ್ತ ಸಮೂಹ

Team Udayavani, Oct 10, 2019, 12:01 PM IST

10-October-8

ಹುಣಸಗಿ: ರಾಜನಕೋಳೂರ ಗ್ರಾಮದಲ್ಲಿ ಪ್ರತಿ ವರ್ಷ ದಸರಾ ಹಬ್ಬದ ಸಂದರ್ಭದಲ್ಲಿ ನಡೆಯುವ ಮಲ್ಲಯ್ಯ ಪಲ್ಲಕ್ಕಿ ಉತ್ಸವ ಭಕ್ತ ಸಾಗರ ನಡುವೆ ಮಂಗಳವಾರ ಅದ್ಧೂರಿಯಾಗಿ ನಡೆಯಿತು.

ಇತಿಹಾಸ ಹೊಂದಿರುವ ರಾಜನಕೋಳುರ ಗ್ರಾಮದಲ್ಲಿ ಭಾವೈಕ್ಯತೆಯ ಸಂಕೇತವಾಗಿ ಆಚರಿಸಿಕೊಂಡು ಬಂದಿರುವ ಮಲ್ಲಯ್ಯ ಜಾತ್ರೆ ವಿಶೇಷವಾಗಿ ಕಂಡು ಬಂದಿತು.

ಮಂಗಳವಾರ ಬೆಳಗ್ಗೆ ಪ್ರಾರಂಭವಾದ ಮಲ್ಲಯ್ಯ ಪಲ್ಲಕ್ಕಿ ಉತ್ಸವ ಬನ್ನಿ ಮಂಟಪಕ್ಕೆ ತೆರಳಿತು. ಮೆರವಣಿಗೆಯಲ್ಲಿ ಸುಮಂಗಲೆಯರು ಭಕ್ತಿಯಿಂದ ಭಂಡಾರವನ್ನು ಪಲ್ಲಕ್ಕಿ ಮೇಲೆ ಹಾಕುತ್ತಾ ಸಾಗಿದರು. ಬನ್ನಿ ಮಂಟಪಕ್ಕೆ ತೆರಳಿದ ಪಲ್ಲಕ್ಕಿಗೆ ವಿಶೇಷ ಪೂಜೆ ನಡೆದು ಶಮಿ ವೃಕ್ಷದ ಪೂಜೆಯೊಂದಿಗೆ ಪುನಃ ಮಲ್ಲಯ್ಯನ ಮೆರವಣಿಗೆ ಆಂಜನೇಯ ದೇವಸ್ತಾನ ಕಡೆ ಸಾಗಿ ತನ್ನ ಮೂಲ ಸ್ಥಾನಕ್ಕೆ ತಲುಪಿತು.

ಇಲ್ಲಿ ನಡೆದ ವಿಶೇಷ ಮಂಗಳಾರುತಿಯೊಂದಿಗೆ ಮಲ್ಲಯ್ಯನ ಪಲ್ಲಕ್ಕಿ ಉತ್ಸವ ಮುಗಿದ ನಂತರವೇ ದಸರಾ ಉತ್ಸವಕ್ಕೆ ಚಾಲನೆ ದೊರಕಿತು. ಈ ಉತ್ಸವದಲ್ಲಿ ಪ್ರಮುಖರು ಪಾಲ್ಗೊಂಡು ಐಕ್ಯತೆ ಮೆರದರು. ಸುತ್ತ ಮುತ್ತಲಿನ ಗ್ರಾಮಗಳ ಭಕ್ತರು ಅಪಾರ ಸಂಖ್ಯೆಯಲ್ಲಿ ಉತ್ಸವಕ್ಕೆ ಆಗಮಿಸಿದ್ದರು.

ಉತ್ಸವದಲ್ಲಿ ಜಿಪಂ ಮಾಜಿ ಸದಸ್ಯ ಎಚ್‌.ಸಿ. ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರು, ಪ್ರಭುಗೌಡ ಪಾಟೀಲ, ಗ್ರಾಪಂ ಅಧ್ಯಕ್ಷೆ ಉಮಾದೇವಿ ಉಳ್ಳೇಸೂರ, ರಾಮನಗೌಡ ವಠಾರ, ಡಾ| ಬಸನಗೌಡ ಅಳ್ಳಿಕೋಟೆ, ಸಂಗನಗೌಡ ಮಾಗನೂರ, ಭೀಮನಗೌಡ ಗುಳಬಾಳ, ಬಾಬುಗೌಡ ವಠಾರ, ರಾಮನಗೌಡ ಮೇಲ್ಮಾಳಗಿ, ತಿರುಪತಿ ಸಾಹುಕಾರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು
ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.