ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ ಕಡ್ಡಾಯ ಪದ್ಧತಿ ಪರಿಣಾಮಕಾರಿಯಾಗಲಿದೆಯೇ ?


Team Udayavani, Oct 10, 2019, 4:01 PM IST

proda

ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಕಂಪ್ಯೂಟರ್‌ ಶಿಕ್ಷಣವನ್ನು ಪರಿಣಾಮಕಾರಿಗಾಗಿ ಅನುಷ್ಠಾನ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದ್ದು, ಈ ಸಂಬಂಧ ಪ್ರಸಕ್ತ ಸಾಲಿನಿಂದಲೇ ಕೆಲವೊಂದು ಪ್ರಾಯೋಗಿಕ ಕಾರ್ಯಕ್ರಮ ರೂಪಿಸಿದೆ. ಈ ಹಿನ್ನಲೆಯಲ್ಲಿ ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್‌ ಶಿಕ್ಷಣ ಕಡ್ಡಾಯ ಪದ್ಧತಿ ಪರಿಣಾಮಕಾರಿಯಾಗಲಿದೆಯೇ ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿತ್ತು. ಅದಕ್ಕೆ ಬಂದ ಪ್ರತಿಕ್ರಿಯೆಗಳು ಈ ಕೆಳಗಿನಂತಿವೆ.

ನವಿ ದಾಸ್:  ಗಣಕಯಂತ್ರ ಶಿಕ್ಷಣ ಹಳ್ಳಿಯ ಮಕ್ಕಳಿಗೆ ಉತ್ತಮವಾದದ್ದು, ಇವತ್ತಿನ ದಿನಗಳಲ್ಲಿ ಒಂದು ಕೆಲಸವನ್ನು ಪಡೆಯಬೇಕು ಎಂದಾದರೆ ಅದಕ್ಕೆ ಗಣಕಯಂತ್ರದ  ಜ್ಞಾನ ಅವಶ್ಯಕತೆ ಇದೆ. ಹಾಗಾಗಿ ಇದು ಜಾರಿಯಾದರೆ ಒಳ್ಳೆಯದೇ. ಆದರೆ ಅದು ಪ್ರಾಥಮಿಕ ಶಾಲಾ ಹಂತದಲ್ಲಿ ಜಾರಿಯಾಗಬೇಕು.

ಪುರುಷೋತ್ತಮ್ ಸಿ.ಪಿ:  ಒಳ್ಳೆಯ ನಿರ್ಣಯ. ಯಾಕೆಂದರೆ 2004 ರಲ್ಲಿ ನಾನು ಪ್ರೌಢಶಾಲೆಯಲ್ಲಿ ಓದುತ್ತಿರುವಾಗಲೇ ಈ ತರಭೇತಿ ಇತ್ತು. ಈಗ ವೃತ್ತಿ ಜೀವನದಲ್ಲಿ ತುಂಬಾ ಉಪಯೋಗವಾಗಿದೆ.

ಮಹಾದೇವ್:  ಕಂಪ್ಯೂಟರ್ ಶಿಕ್ಷಣ ಪ್ರಾಥಮಿಕ ಹಂತದಿಂದಲೇ ಅಗತ್ಯವಾಗಿ ಬೇಕಾಗಿದೆ. ಪ್ರೌಢಶಾಲಾ ಹಂತದಲ್ಲಂತೂ ತುಂಬಾ ಪರಿಣಾಮಕಾರಿಯಾಗಿ ಜಾರಿಗೆ ತರಬೇಕಾದ ತುರ್ತು ಅಗತ್ಯತೆ ಇದೆ.

ದಯಾನಂದ:  ಖಂಡಿತಾ..! ಮುಂದಿನ ಪೀಳಿಗೆಗೆ  ಕಂಪ್ಯೂಟರ್ ಸಾಕ್ಷರತೆ ಅಭಿಯಾನ ಅವಶ್ಯಕತೆಯಿದೆ. ಫ್ರೌಢಶಾಲಾ ಮಟ್ಟದಲ್ಲಿ ಕಂಪ್ಯೂಟರ್ ಶಿಕ್ಷಣ ದೊರೆತಾಗ ಮುಂದಿನ ಡಿಜಿಟಲ್ ಯುಗಕ್ಕೆ ಬಹಳ ಸಹಕಾರಿ ಯಾಗಬಲ್ಲುದು .

ಬದ್ರಿನಾಥ್ ಶೆಣೈ:  ಅಗತ್ಯವಾಗಿ..! ತಂತ್ರಜ್ಞಾನದ ಯುಗದಲ್ಲಿ ಕಂಪ್ಯೂಟರ್ ನ ವಿವಿಧ ಸಾಫ್ಟ್‌ವೇರ್ ಗಳನ್ನು ಬಳಸುವ ಜ್ಞಾನ, ಕೌಶಲ್ಯ, ಪರಿಣತಿ ಇದ್ದವರಿಗೆ ಉದ್ಯೋಗ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚು. ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಉನ್ನತ ಪದವಿಗಳು ಇದ್ದರೆ ಮಾತ್ರ ಸಾಲದು ವಿವಿಧ ಕೌಶಲ್ಯ ಜ್ಞಾನದ ಅರಿವು ಇರಬೇಕು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.