ಮಣಿಪಾಲ ಹ್ಯಾಕಥಾನ್‌ ಉದ್ಘಾಟನೆ

Team Udayavani, Oct 12, 2019, 5:44 AM IST

d-39

ಉಡುಪಿ: ಮಣಿಪಾಲ ಎಂಐಟಿ ಸಭಾಂಗಣದಲ್ಲಿ ಆಯೋಜಿಸಲಾದ ಮಣಿಪಾಲ ಹ್ಯಾಕಥಾನ್‌ ಮೊದಲ ಆವೃತ್ತಿಯನ್ನು ಶುಕ್ರವಾರ ಜಿಲ್ಲಾಧಿಕಾರಿ ಜಿ. ಜಗದೀಶ್‌ ಉದ್ಘಾಟಿಸಿದರು.

ಎಂಐಟಿ ವಿದ್ಯಾರ್ಥಿ ಸಂಘಟನೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ವಿದ್ಯಾರ್ಥಿಗಳಲ್ಲಿ ಸಹಜವಾಗಿ ಶೋಧನ ಪ್ರವೃತ್ತಿ ಬೆಳೆಯುತ್ತದೆ ಎಂದರು. ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆ, ಶೋಧನ ಪ್ರವೃತ್ತಿಯನ್ನು ಹೊರಗೆ ಎಳೆಯುವುದು ಇದರ ಉದ್ದೇಶ. ತಂತ್ರಜ್ಞಾನ ಗ್ರಾಮೀಣ ಜನಜೀವನದ ಮತ್ತು ಮಹಿಳಾ ಸಶಕ್ತೀಕರಣಕ್ಕೆ ಕಾರಣವಾಗಬೇಕಾದರೆ ಹೊಸ ಹೊಸ ಸಂಶೋಧನೆಗಳು ನಡೆಯಬೇಕಾಗಿದೆ ಎಂದು ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಹೇಳಿದರು. ಎಂಐಟಿ ಜಂಟಿ ನಿರ್ದೇಶಕ ಡಾ| ಬಿ.ಎಚ್‌.ವಿ. ಪೈ ಉಪಸ್ಥಿತರಿದ್ದರು.

ಸಾಫ್ಟ್ವೇರ್‌ ಸಮಸ್ಯೆಗಳಿಗೆ ಪರಿಹಾರ
ಮಣಿಪಾಲ ಹ್ಯಾಕಥಾನ್‌ ಸಾಫ್ಟ್ವೇರ್‌ ಸಮಸ್ಯೆಗಳಿಗೆ ಪರಿಹಾರ ಕಂಡುಹುಡುಕುವ ಕಾರ್ಯಕ್ರಮವಾಗಿದೆ. ಇದು ಮೇಯಲ್ಲಿ ಆರಂಭಗೊಂಡಿತ್ತು. ಸ್ಮಾರ್ಟ್‌ ಇಂಡಿಯ ಹ್ಯಾಕತಾನ್‌ನಿಂದ ಪ್ರೇರಣೆಗೊಂಡ ಮಣಿಪಾಲ ಹ್ಯಾಕಥಾನ್‌ ಹೊಸ ಹೊಸ ಸಾಫ್ಟ್ ವೇರ್‌ ಪ್ರೋಗ್ರಾಮಿಂಗ್‌ಗಳನ್ನು ಅಳವಡಿಸುವ ಮೂಲಕ ಸಾಮಾಜಿಕ ಸಮಸ್ಯೆಗಳಿಗೆ ಉತ್ತರ ಕಂಡುಹಿಡಿಯುವ ಪ್ರಯತ್ನ ಮಾಡುತ್ತಿದೆ. ದೇಶಾದ್ಯಂತ 1,500 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಇದರಲ್ಲಿ 30 ತಂಡಗಳ 125 ಮಂದಿ ಮಣಿಪಾಲದಲ್ಲಿ 36 ಗಂಟೆಗಳ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದರಲ್ಲಿ ಹೈದರಾಬಾದ್‌ನ ಬಿಟ್ಸ್‌, ವೆಲ್ಲೂರಿನ ವಿಐಟಿ, ಚೆನ್ನೈ ವಿಐಟಿ, ಪುಣೆಯ ಪಿಕ್ಟ್ ಮೊದಲಾದ ಕಡೆಗಳಿಂದ ಬಂದ ತಂಡಗಳಿವೆ.

ಮಣಿಪಾಲ ಹ್ಯಾಕಥಾನ್‌ ಕಾರ್ಯಕ್ರಮದ ಉದ್ಘಾಟನ ಸಮಾರಂಭದಲ್ಲಿ ಜಿಲ್ಲಾಧಿಕಾರಿ
ಜಿ. ಜಗದೀಶ್‌, ಡಾ| ಎಚ್‌.ಎಸ್‌. ಬಲ್ಲಾಳ್‌, ಡಾ| ಬಿ.ಎಚ್‌.ವಿ. ಪೈ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

MUST WATCH

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

ಹೊಸ ಸೇರ್ಪಡೆ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.