ಆಧುನಿಕತೆಯಿಂದ ಮಾನಸಿಕ ಖಿನ್ನತೆ ಹೆಚ್ಚುತ್ತಿದೆ

Team Udayavani, Oct 16, 2019, 3:00 AM IST

adhunikate

ಚನ್ನರಾಯಪಟ್ಟಣ: ಆಧುನಿಕತೆ ಬೆಳೆದಂತೆ ವಿದ್ಯುನ್ಮಾನ ವಸ್ತುಗಳ ಬಳಕೆ ಹೆಚ್ಚುತ್ತಿದ್ದು, ಮಾನಸಿಕ ಖಿನ್ನತೆಯಿಂದ ಬಳಲುವವರ ಸಂಖ್ಯೆಯೂ ಹೆಚ್ಚುತ್ತಿದೆ ಪ್ರಧಾನ ಸಿವಿಲ್‌ ನ್ಯಾಯಾಧೀಶ ಎಸ್‌.ಚಿನ್ನಸ್ವಾಮಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆಧುನಿಕ ದಿನಗಳಲ್ಲಿ ತಂತ್ರಜ್ಞಾನ ಅಭಿವೃದ್ಧಿಯಾಗುತ್ತಿದೆ. ವಿದ್ಯಾರ್ಥಿಗಳು ಮತ್ತು ಮಕ್ಕಳು ಹೆಚ್ಚು ಪ್ರಮಾಣದಲ್ಲಿ ಮೊಬೈಲ್‌ ಬಳಕೆ ಮಾಡುತ್ತಿರುವುದರಿಂದ ಮಾನಸಿಕ ಖನ್ನತ್ತೆಗೆ ಒಳಗಾಗುತ್ತಿದ್ದಾರೆ ಎಂದರು.

ಖಿನ್ನತೆಯಿಂದ ಆತ್ಮಹತ್ಯೆ: ಮಾನಸಿಕ ಖಿನ್ನತೆಗೆ ಒಳಗಾದವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಮಾನಸಿಕ ಖಿನ್ನತೆಯಿಂದ ಬಳಲುವವರು ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಮನೋರೋಗಿಗಳನ್ನು ಪತ್ತೆ ಹೆಚ್ಚಿ ಚಿಕಿತ್ಸೆ ಕೊಡಿಸಬೇಕಿದೆ. ಪೋಷಕರು ತಮ್ಮ ಮಕ್ಕಳನ್ನು ಒಂಟಿಯಾಗಿ ಬಿಡುವುದು ಹಾಗೂ ಆಧುನಿಕ ವಸ್ತುಗಳಿಗೆ ಅಂಟಿಕೊಳ್ಳದಂತೆ ನೋಡಿಕೊಳ್ಳಬೇಕಿದೆ ಎಂದು ತಿಳಿಸಿದರು.

ವಕೀಲ ಸಂಘದ ಅಧ್ಯಕ್ಷ ಧರ್ಮಪ್ಪ ಮಾತನಾಡಿ, ಭಾರತದಲ್ಲಿ ಶೇ.80ರಷ್ಟು ಆತ್ಮಹತ್ಯೆಗಳು ಆಗುತ್ತಿರುವುದು ಮಾನಸಿಕ ಖಿನ್ನತೆಗೆ ಒಳಗಾದವರಿಂದ ಮಾನರೋಗಿಗಳಿಗೆ ಔಷಧಿ ಅಗತ್ಯವಿಲ್ಲ. ಅವರನ್ನು ತಪಾಸಣೆ ಮಾಡಿ ಮಾನಸಿಕ ಧೈರ್ಯ ತುಂಬಬೇಕು. ವಿದ್ಯಾರ್ಥಿಗಳಲ್ಲಿ ಹೆಚ್ಚು ಮಾನಸಿಕ ರೋಗಗಳು ಕಂಡು ಬರುತ್ತಿವೆ. ಅವರಿಗೆ ಎದುರಾಗುವ ಸಮಸ್ಯೆಯನ್ನು ಬಗೆ ಹರಿಸಿಕೊಳ್ಳಲಾಗಿದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ನುಡಿದರು.

ಆಪ್ತ ಸಮಾಲೋಚನೆ ನಡೆಸಿ: ಒತ್ತಡ, ಭಯ, ಬೇಸರ, ಕೀಳರಿಮೆ, ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆ. ಹೀಗೆ ನಕರಾತ್ಮಕ ಆಲೋಚನೆಗಳು ಎರಡು ವಾರಕ್ಕಿಂತ ಹೆಚ್ಚಾಗಿ ಕಂಡುಬಂದಾಗ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕು. ಆಪ್ತ ಸಮಾಲೋಚನೆ ಮೂಲಕ ಮಾನಸಿಕ ಖಿನ್ನತೆಯನ್ನು ದೂರಮಾಡಬಹುದು, ನಾವು ಮಹಾತ್ಮರಾಗಲು ಸಾಧ್ಯವಿಲ್ಲ ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಂಡರೆ ಆರೋಗ್ಯ ಉತ್ತಮವಾಗಿ ಇರುತ್ತದೆ ಎಂದು ಹೇಳಿದರು.

ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಶಿಕ್ಷಣಾಧಿಕಾರಿ ಪುಷ್ಪಾ ಮಾತನಾಡಿ, ಮಾನಸಿಕ ಆರೋಗ್ಯ ದೈಹಿಕ ಆರೋಗ್ಯಕ್ಕಿಂತ ಉತ್ತಮವಾಗಿ ಇರಬೇಕು. ಮನಸ್ಸು ಸದೃಢವಾಗಿ ಬದುಕಿನಲ್ಲಿ ಎದುರಾಗು ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದು.ತಾಳ್ಮೆ ಎಲ್ಲರಿಗೂ ಅಗತ್ಯವಿದೆ. ದುಡುಕಿನ ನಿರ್ಧಾರದಿಂದ ಅನೇಕ ಸಮಸ್ಯಗಳನ್ನು ತಂದುಕೊಳ್ಳಬೇಕಾಗುತ್ತದೆ. ಸಮಾಜದೊಂದಿಗೆ ಬರೆಯುವ ಮೂಲಕ ಮಾಸಿಕವಾಗಿ ಸದೃಡರಾಗಬಹುದು ಎಂದು ಸಲಹೆ ನೀಡಿದರು.

ಮಾನಸಿಕ ಆರೋಗ್ಯ ತಜ್ಞೆ ಡಾ.ಸುನೀತಾ, ಸಹಾಯಕ ಅಭಿಯೋಜಕ ಹರೀಶ್‌, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಎನ್‌.ಲೋಕೇಶ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.