ಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿ: ಡಾ.ಸಮೀರ್‌

Team Udayavani, Oct 18, 2019, 2:18 PM IST

br-tdy-1

ಹೊಸಕೋಟೆ: ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸದಸ್ಯರು ಸಂಸ್ಥೆಯ ಬಗ್ಗೆ ಸಮುದಾಯದಲ್ಲಿ ಉತ್ತಮ ಅಭಿಪ್ರಾಯ ಮೂಡಿಸಲು ಗಮನಹರಿಸಬೇಕು ಎಂದು ರೋಟರಿ ಸಂಸ್ಥೆಯ ಜಿಲ್ಲಾ ಗೌರ್ನರ್‌ ಡಾ.ಸಮೀರ್‌ ಅರ್ಯಾನಿ ಹೇಳಿದರು.

ನಗರದ ರೋಟರಿ ಸಂಸ್ಥೆಗೆ ಭೇಟಿ ನೀಡಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶವನ್ನು ಪೋಲಿಯೊ ಮುಕ್ತ ರಾಷ್ಟ್ರವನ್ನಾಗಿಸುವಲ್ಲಿ ರೋಟರಿ ಸಂಸ್ಥೆಯು ಯಶಸ್ವಿಯಾಗಿದ್ದು, ಪ್ರಸ್ತುತ ಸಾಕ್ಷರತೆಯಲ್ಲಿ ಶೇ.100ರಷ್ಟು ಸಾಧನೆ ಮಾಡಲು ಯೋಜನೆ ರೂಪಿಸಲಾಗಿದೆ. ಈ ದಿಶೆಯಲ್ಲಿ ಗ್ರಾಮೀಣ ಪ್ರದೇಶದ ಅನಕ್ಷರಸ್ಥರನ್ನು ಗುರುತಿಸಿ ಅಕ್ಷರಸ್ಥರನ್ನಾಗಿಸಲು ಸದಸ್ಯರು ಶ್ರಮಿಸಬೇಕು.

ವಿಶ್ವದ ಸೇವಾ ಮನೋಭಾವ ಹೊಂದಿರುವ ಸಂಸ್ಥೆಗಳಲ್ಲಿ 3 ವರ್ಷಗಳಿಂದ ಪ್ರಥಮ ಸ್ಥಾನದಲ್ಲಿ ನಮ್ಮ ಸಂಸ್ಥೆ ಇದೆ. ಜಿಲ್ಲೆ ವ್ಯಾಪ್ತಿಯಲ್ಲಿ ಪರಿಸರ ಸಂರಕ್ಷಣೆಗಾಗಿ 1 ಕೋಟಿ ಸಸಿ ನೆಡುವ ಯೋಜನೆ ಹಮ್ಮಿಕೊಂಡಿದ್ದು, ಇದುವರೆಗೂ 30 ಲಕ್ಷ ಸಸಿ ನೆಡಸಲಾಗಿದೆ. ಸರಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಿ ಕೊಡುವ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ವಿಫ‌ಲವಾದ ಅವಕಾಶಗಳಿದ್ದು, ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.

ಜಿಲ್ಲೆಯ ಸಹಾಯಕ ಗೌರ್ನರ್‌ ಹನುಮಂತ್‌ ಮಾತನಾಡಿ, ಸದಸ್ಯರು ಸಂಸ್ಥೆಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ನಾಯಕತ್ವ ಗುಣ ಬೆಳೆಸಿಕೊಂಡು ಪರಸ್ಪರ ಉತ್ತಮ ಬಾಂಧವ್ಯ ಹೊಂದಲು ಸಾಧ್ಯ ಎಂದರು. ರೋಟರಿ ಹೊಸಕೋಟೆ ಸೆಂಟ್ರಲ್‌ನ ಅಧ್ಯಕ್ಷ ಡಿ.ಎಸ್‌.ರಾಜಕುಮಾರ್‌ ಮಾತನಾಡಿ, ಸದಸ್ಯರು ಸಲಹೆಗಳನ್ನು ನೀಡುವ ಮೂಲಕ ಯಜನೆಗಳ ಸಾಕಾ ರಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಿಸಿದ ಕಾರ್ಯದರ್ಶಿ ಕೆ. ರಮೇಶ್‌, ನಗರದ್ಯಂತ ಸರ್ಕಾರಿ ಶಾಲಾ ಆವರಣಗಳಲ್ಲಿ 500 ಸಸಿ ನೆಟ್ಟಿದ್ದು, ಸ್ವಚ್ಚತಾ ಆಂದೋಲನ, ವಿಶ್ವ ಕೈತೊಳೆಯುವ ದಿನಾಚರಣೆಗಳಲ್ಲಿ ಸಹಭಾಗಿತ್ವ ಹೊಂದಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಕಾರ್ಯದರ್ಶಿ ಹರ್ಷವರ್ಧನ್‌, ನಿಯೋ ಜಿತ ಅಧ್ಯಕ್ಷ ಬಚ್ಚಣ್ಣ, ಉಪಾಧ್ಯಕ್ಷ ನರೇಂದ್ರ, ನಿರ್ದೇ ಶಕರಾದ ಇಮಿ¤ಯಾಜ್‌ ಪಾಷಾ, ಡಾ.ನೂರ್‌ ಖಾನ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.