ಅಡ್ಕಾರಿನಲ್ಲಿ ಲಾರಿ ಟೈರ್ ಸ್ಪೋಟ : ಅಪಾಯದಿಂದ ಪಾರು
Team Udayavani, Oct 18, 2019, 7:32 PM IST
ಸುಳ್ಯ : ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಸಮೀಪದ ಮಾವಿನಕಟ್ಟೆ ಬಳಿ ಶುಕ್ರವಾರ ಸಂಜೆ ಸಂಚರಿಸುತ್ತಿದ್ದ ಲಾರಿ ಟೈರ್ ಸ್ಟೋಟಗೊಂಡಿದ್ದು , ಯಾವುದೇ ಅಪಾಯ ಸಂಭವಿಸಿಲ್ಲ.
ಗುರುವಾರದಂದು ಇದೇ ಸ್ಥಳದಲ್ಲಿ ಕಾರು ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು, ಈ ಘಟನೆ ನಡೆದು ಕೆಲ ಗಂಟೆಗಳಲ್ಲಿ ಇದೀಗ ಮತ್ತೆ ಅಪಘಾತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಕೊಂಡೊಯ್ಯುತ್ತಿದ್ದ ಲಾರಿ ಟೈರ್ ಸ್ಪೋಟಗೊಂಡಿತ್ತು. ಯಾವುದೇ ತೊಂದರೆ ಉಂಟಾಗದೆ ಭಾರೀ ಅನಾಹುತವೊಂದು ತಪ್ಪಿದೆ.
ಇದೇ ಸ್ಥಳದಲ್ಲಿ ಒಂದೇ ತಿಂಗಳಲ್ಲಿ ನಾಲ್ಕು ವಾಹನ ಅಪಘಾತ ಸಂಭವಿಸಿ ಒಟ್ಟು 7 ಮಂದಿ ಜೀವ ಕಳೆದುಕೊಂಡಿದ್ದಾರೆ. ಪದೇ- ಪದೇ ಈ ಸ್ಥಳದಲ್ಲಿ ಅಪಘಾತ ಸಂಭವಿಸುತ್ತಿರುವುದು ಸವಾರರಲ್ಲಿ ಆತಂಕ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!