ನೆರೆ, ಬರವಿದ್ದರೂ ಮದ್ಯ ಮಾರಾಟ ಜೋರು

Team Udayavani, Oct 20, 2019, 3:06 AM IST

nrere-bara-

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬರ ಹಾಗೂ ನೆರೆ ಆವರಿಸಿದ್ದರೂ ಮದ್ಯ ಮಾರಾಟದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಮೊದಲಿನಂತೆ ಮದ್ಯ ಮಾರಾಟ ನಡೆ ಯುತ್ತಿದೆ. ನಗರಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಎಂಎಸ್‌ಐಎಲ್‌ ಮದ್ಯದಂಗಡಿಗಳನ್ನು ತೆರೆಯಲು ಪರವಾನಿಗೆ ನೀಡಲಾಗುವುದು ಎಂದು ಅಬಕಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿ, ನೆರೆ ಸಂತ್ರಸ್ತರಿಗೆ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಪಕ್ಷಪಾತ ಇಲ್ಲದೇ ಸಿಎಂ ಯಡಿಯೂರಪ್ಪ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ ಎಂದರು.

ಜರ್ಮನ್‌ ಅಧ್ಯಯನ ಪ್ರವಾಸ: ಕೈಗಾರಿಕೆಗಳ ಬಗ್ಗೆ ಅಧ್ಯಯನ ನಡೆಸಲು ರಾಜ್ಯದ ಐಟಿಐ ವಿದ್ಯಾರ್ಥಿಗಳಿಗೆ ಜರ್ಮನ್‌ ಪ್ರವಾಸ ಅಧ್ಯಯನ ಏರ್ಪಡಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಜರ್ಮನಿಯಲ್ಲಿಯೇ ಉದ್ಯೋಗ ಮಾಡಲು ಐಟಿಐ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಇಚ್ಚಿಸಿದರೆ ಅದಕ್ಕೂ ಸರ್ಕಾರ ಜರ್ಮನ್‌ ದೇಶದೊಂದಿಗೆ ಮಾತುಕತೆ ನಡೆಸಲಿದೆ ಎಂದರು.

ಇಡೀ ಜಗತ್ತಿನಲ್ಲಿ ಜರ್ಮನ್‌ ದೇಶ ಕೈಗಾರಿಕಾ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಆ ಕಾರಣಕ್ಕಾಗಿ ಅಲ್ಲಿನ ಕೈಗಾರಿಕೆಗಳ ಕಾರ್ಯ ಚಟುವಟಿಕೆಗಳ ಬಗ್ಗೆ ರಾಜ್ಯದ ಐಟಿಐ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಾಗೂ ಅಧ್ಯಯನ ಅಗತ್ಯವಾಗಿದೆ. ಅಲ್ಲಿನ ವ್ಯವಸ್ಥೆಯನ್ನು ನೋಡಿ ಕಲಿಯುವುದು, ರೂಢಿಸಿಕೊಳ್ಳುವುದು ತುಂಬ ಅಗತ್ಯ ವಾಗಿದೆ ಎಂದರು.

ರಾಜ್ಯದಲ್ಲಿ 270 ಸರ್ಕಾರಿ ಐಟಿಐ, 300 ಅನುದಾನಿತ ಐಟಿಐ ಹಾಗೂ 1,111 ಖಾಸಗಿ ಐಟಿಐ ಕಾಲೇಜು ಸೇರಿ ಒಟ್ಟು 2,700ಕ್ಕೂ ಅಧಿಕ ಐಟಿಐಗಳಿವೆ. ಪ್ರಸ್ತುತ ರಾಜ್ಯದಲ್ಲಿ ಶೇ.70ರಷ್ಟು ಮಂದಿಯಷ್ಟೇ ಐಟಿಐ ಬಳಿಕ ಉದ್ಯೋಗ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಶೇ.100ರಷ್ಟು ಐಟಿಐ ಪೂರ್ಣಗೊಳಿಸುವ ವಿದ್ಯಾರ್ಥಿಗಳಿಗೆ ಸರ್ಕಾರವೇ ಉದ್ಯೋಗ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಿದೆ ಎಂದು ಭರವಸೆ ನೀಡಿದರು.

ಸುಧಾಕರ್‌, ನಾನು ತುಂಬ ಆತ್ಮೀಯರು. ಅವರು ಮುಂದಿನ ಚುನಾವಣೆಯಲ್ಲಿ ಗೆದ್ದು ಮಂತ್ರಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮಂತ್ರಿಯಾಗಿ ನಮ್ಮ ಜೊತೆ ಕ್ಯಾಬಿನೆಟ್‌ನಲ್ಲಿ ಇರುತ್ತಾರೆ.
-ಎಚ್‌.ನಾಗೇಶ್‌, ಸಚಿವ

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.