ಕ್ಲಾಸಲ್ಲೇ ನಿದ್ದೆ ಬರ್ತಿದ್ಯಾ? ವೇಕ್‌ ಅಪ್‌ ಗ್ಲಾಸ್‌ ಇದೆಯಲ್ಲ!

Team Udayavani, Oct 20, 2019, 10:29 AM IST

huballi-tdy-1

ಹುಬ್ಬಳ್ಳಿ: ರಾತ್ರಿಯೆಲ್ಲ ದಣಿವರಿದು ಸುಸ್ತಾಗಿದ್ದರಿಂದ ಕ್ಲಾಸಿನಲ್ಲಿ ಹಗಲು ಹೊತ್ತಿನಲ್ಲೇ ನಿದ್ರೆಗೆ ಜಾರಿ ಪಾಠ ಕೇಳಲು ಆಗುತ್ತಿಲ್ಲವೆ? ಕಚೇರಿಯಲ್ಲಿ ನಿದ್ರೆಗೆ ಜಾರಿದ್ದರಿಂದ ಕೆಲಸ ಮಾಡಲು ಆಗುತ್ತಿಲ್ಲವೆ? ಇದಕ್ಕೊಂದು ಪರಿಹಾರವನ್ನು ಬಿವಿಬಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಕಂಡುಕೊಂಡಿದ್ದಾರೆ.

ಕ್ಲಾಸ್‌ ಹಾಗೂ ಕಚೇರಿಯಲ್ಲಿ ಹಗಲು ಹೊತ್ತಿನಲ್ಲೇ ನಿದ್ರೆಗೆ ಜಾರುವವರನ್ನು ತಕ್ಷಣ ಎಚ್ಚರಗೊಳಿಸಿ, ಅವರು ಪಾಠ ಕೇಳುವುದರಲ್ಲಿ ಹಾಗೂ ಕೆಲಸದಲ್ಲಿ ಕಾರ್ಯೋನ್ಮುಖರಾಗುವಂತಹ ಸಾಧನ ಕಂಡು ಹಿಡಿದಿದ್ದಾರೆ. ಅದುವೇ “ವೇಕ್‌ ಅಪ್‌ ಗ್ಲಾಸ್‌’. ಜೀವಶಾಸ್ತ್ರದ ಪ್ರಕಾರ ನಿದ್ರೆ ಬರಲು ಮೆಲಟೋನಿನ್‌ ಫ್ರೆಗ್ಮೆಂಟ್ ಕಾರಣ. ಅದು ಎಷ್ಟು ಕಡಿಮೆ ಆಗುತ್ತದೋ ನಿದ್ರೆಯು ಅಷ್ಟು ಕಡಿಮೆ ಆಗುತ್ತದೆ ಎಂದು ಸಾರಾಂಶ ಹೇಳುತ್ತದೆ. ಇದನ್ನೇ ಆಧಾರವಾಗಿಟ್ಟುಕೊಂಡು ಬಿವಿಬಿಯ 1ನೇ ಸೆಮಿಸ್ಟರ್‌ ವಿದ್ಯಾರ್ಥಿಗಳಾದ ಶಶಾಂಕ ಎಸ್‌. ಕಿಂದಾಲ್‌ ಮತ್ತು ಬೋಧಿ ಎಸ್‌. ಮಿಶ್ರಾ ಅವರು ಮೆಲಟೋನಿನ್‌ ಫ್ರೆಗ್ಮೆಂಟ್ ಕಡಿಮೆ ಮಾಡಲು ನೀಲಿ ಬಣ್ಣದ ಎಲ್‌ಇಡಿ ಬಲ್ಬ್ ಬಳಕೆ ಮಾಡಿಕೊಂಡಿದ್ದಾರೆ.

ಹೇಗೆ ಕೆಲಸ ಮಾಡುತ್ತೆ?: ಸ್ಪೆಸಿಫಿಕ್‌ ವೇವ್‌ಲೆಂಥ್ಸ್ ಬ್ಲ್ಯೂ ಕಲರ್‌ ಲೈಟ್‌ ನಲ್ಲಿರುತ್ತದೆ. ಅದರ ಕಿರಣಗಳು ನಮ್ಮ ನೇತ್ರದ ಮೇಲೆ ಬಿದ್ದಾಗ ನಿದ್ರೆ ಕಡಿಮೆಯಾಗುತ್ತದೆ. ಆಗ ನಮ್ಮಲ್ಲಿನ ಉತ್ಪತ್ತಿ ವೃದ್ಧಿಸುತ್ತದೆ. ಮನೋಲ್ಲಾಸ ನೀಡುತ್ತದೆ. ಇದು ಬೆಳಗ್ಗೆ ಹೆಚ್ಚಿನ ಕಾರ್ಯ ನಿರ್ವಹಿಸುತ್ತದೆ. ರಾತ್ರಿ ಇದರ ಬಳಕೆ ಅಷ್ಟು ಸೂಕ್ತವಲ್ಲ. ವಿದ್ಯಾರ್ಥಿಗಳು ರಾತ್ರಿ ಅಭ್ಯಾಸ ಮಾಡಿ ಬೆಳಗ್ಗೆ ಕ್ಲಾಸ್‌ಗೆ ಹಾಜರಾಗಬೇಕೆಂದರೆ ನಿದ್ರೆಯ ಸಮಸ್ಯೆಯಿಂದ ಬಳಲುತ್ತಾರೆ. ಕ್ಲಾಸ್‌ನಲ್ಲಿ ಕುಳಿತಾಗ ನಿದ್ರೆಗೆ ಜಾರಿ ಪಾಠ ಕಳೆದುಕೊಳ್ಳುತ್ತಾರೆ.

ಏಕಾಗ್ರತೆ ಹೊಂದಲು ಆಗಲ್ಲ, ಮುಂದೆ ಅಂಕ ಸಿಗಲ್ಲ. ನಿದ್ರೆಗೆ ಜಾರುವುದನ್ನು ತಪ್ಪಿಸಲು ಕ್ಲಾಸ್‌ನಿಂದ ಹೊರಗೆ ಹೋಗಿ ಮುಖ ತೊಳೆದುಕೊಂಡು ಬರಲು ಆಗಲ್ಲ. ಇಂತಹ ಸಮಸ್ಯೆಯಿಂದ ಪಾರಾಗಲು ವೇಕ್‌ ಅಪ್‌ ಗ್ಲಾಸ್‌ ನೆರವಾಗಲಿದೆ. ವಿದ್ಯಾರ್ಥಿಗಳು ಕ್ಲಾಸ್‌ನಲ್ಲಿ ನಿದ್ರೆಗೆ ಜಾರದಂತೆ ಎಚ್ಚರಿಕೆಗೊಳಿಸುತ್ತದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.