ಪೋಷಕರ ಮಡಿಲು ಸೇರಿದ ಗಂಡು ಮಗು

Team Udayavani, Oct 20, 2019, 6:13 PM IST

tk-tdy-2

ಕುಣಿಗಲ್‌: ಆಟೋ ರಿಕ್ಷಾ ಚಾಲಕರ ಬುದ್ಧಿವಂತಿಕೆ, ಸಮಯ ಪ್ರಜ್ಞೆಯಿಂದ ಅಪಹರಿಸಲಾಗಿದ್ದ ಎರಡು ವರ್ಷದ ಗಂಡು ಮಗು ಮತ್ತೆ ತಾಯಿ ಮಡಿಲಿಗೆ ಸೇರಿದ್ದು, ಮಕ್ಕಳ ಕಳ್ಳಿ ಪೊಲೀಸರ ಅತಿಥಿಯಾಗಿರುವ ಘಟನೆ ಶನಿವಾರ ಬೆಳಗ್ಗೆ ಪಟ್ಟಣದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ವಾಸಿ ತಮಿಳುನಾಡು ಮೂಲದ ಗೀತಾ(35) ಸಾರ್ವಜನಿಕರಿಂದ ಗೂಸಾ ತಿಂದು ಪೊಲೀಸರ ಅಥಿತಿಯಾಗಿರುವ ಮಕ್ಕಳ ಕಳ್ಳಿ.

ಪ್ರಕರಣದ ವಿವರ: ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆ ರಾಯದುರ್ಗದ ಹೊನ್ನ ಸ್ವಾಮಿ ಹಾಗೂ ಸರಳ ಕುಣಿಗಲ್‌ನಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಕಳಸಿಪಾಳ್ಯ ಮೇಸ್ತ್ರಿ ಬಸವರಾಜು ಬಳಿಗಾರೆ ಕೆಲಸ ಮಾಡಿ ಕೊಂಡಿದ್ದರು. ಶನಿವಾರ ಊರಿಗೆ ತೆರಳಲು ಕುಣಿಗಲ್‌ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಹನ್ನೊಂದು ದಿನದ ಹೆಣ್ಣು ಮಗು ಹಾಗೂ ಎರಡು ವರ್ಷದ ಗಂಡು ಮಗುವಿನೊಂದಿಗೆ ಬಸ್‌ಗೆ ಕುಳಿತ್ತಿದ್ದರು. ಈ ವೇಳೆ ಪತಿ ಹೊನ್ನಸ್ವಾಮಿ ಮೇಸ್ತ್ರಿ ಬಳಿ ಹಣ ಪಡೆಯಲು ಹೋಗಿದ್ದ. ಈ ಸಂದರ್ಭ ಅಲ್ಲಿಗೆ ಬಂದ ಮಕ್ಕಳ ಕಳ್ಳಿ ಗೀತಾ ಮಕ್ಕಳ ಜೊತೆ ಕುಳಿತಿದ್ದ ಸರಳರನ್ನು ಪರಿಚಯ ಮಾಡಿಕೊಂಡು ಮಗುವಿಗೆ ತಿಂಡಿ ಕೊಡಿಸುವುದಾಗಿ ಹೇಳಿ ಗಂಡು ಮಗುವನ್ನು ಎತ್ತಿ ಕೊಂಡು ಆಟೋ ದಲ್ಲಿ ಪರಾರಿಯಾಗಲು ಯತ್ನಿಸಿದ್ದಾಳೆ.

ಇದನ್ನು ಗಮನಿಸಿದ ಮಗುವಿನ ತಾಯಿ ಕೂಗಿ ಕೊಂಡಾಗ ಮತ್ತೂಂದು ಅಟೋದಲ್ಲಿ ಚಾಲ ಕರು ಹಿಂಬಾಲಿಸಿ ರೈಲ್ವೆ ನಿಲ್ದಾಣದಲ್ಲಿ ಸಾರ್ವ ಜನಿಕರ ಸಹಕಾರದಿಂದ ಹಿಡಿದು ಗೀತಾಳಿಗೆ ಗೂಸಾ ಕೊಟ್ಟು ಕುಣಿಗಲ್‌ ಪೊಲೀಲಿಸರ ವಶಕ್ಕೆ ನೀಡಿ, ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ್ದಾರೆ.”ಮಗುವಿಗೆ ತಿಂಡಿ ಕೊಡಿಸಲು ಕರೆದು ಕೊಂಡು ಹೋಗಿದ್ದೆ’ ಎಂದು ಮಕ್ಕಳ ಕಳ್ಳಿ ಗೀತಾ ಹೇಳಿದ್ದು. ತಿಂಡಿ ಕೊಡಿಸುವು ದಾದರೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ದಲ್ಲೇ ಕೊಡಿಸಬೇಕಾಗಿತ್ತು. 3 ಕಿಮೀ ದೂರದಲ್ಲಿರುವ ರೈಲ್ವೆ ಸ್ಟೇಷನ್‌ಗೆ ಏಕೆ ಕರೆದುಕೊಂಡು ಹೋದೆ ಎಂದು ಪೊಲೀಸರು ಪ್ರಶ್ನಿಸಿದಾಗ ಉತ್ತರಿಸಲಿಲ್ಲ.

ಅಂತಿಮವಾಗಿ “ನನಗೆ ಹೆಣ್ಣು ಮಕ್ಕಳಿ ದ್ದರೂ, ಗಂಡು ಮಗುವಿನ ಆಸೆಗಾಗಿ ಈ ರೀತಿ ಮಾಡಿದೆ’ ಎಂದು ಹೇಳಿದ್ದಾಳೆ. ಗೀತಾಳನ್ನು ವಶಕ್ಕೆ ಪಡೆದಿರುವ ಪೊಲೀ ಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾಳೆ. ಮಗುವಿನ ಹೆತ್ತವರು ತೀರಾ ಬಡವರಾಗಿರುವುದರಿಂದ ದೂರು ನೀಡಲು ನಿರಾಕರಿಸಿದ್ದಾರೆ.ಬಂಧಿತೆಯನ್ನು ತಹಶೀಲ್ದಾರ್‌ ಮುಂದೆ ಹಾಜರುಪಡಿಸಿ ಸಾಂತ್ವನ ಕೇಂದ್ರಕ್ಕೆ ನೀಡಲಾಗುವುದೆಂದು ಪಿಎಸ್‌ಐ ವಿಕಾಸ್‌ ಗೌಡ ತಿಳಿಸಿದರು.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.