ಶಾರ್ಟ್ ಸರ್ಕ್ಯೂಟ್: ಇಬ್ಬರು ಮಕ್ಕಳು ಸಾವು; ತಂದೆ ತಾಯಿ ಗಂಭೀರ
Team Udayavani, Oct 21, 2019, 9:27 AM IST
ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇಬ್ಬರು ಮಕ್ಕಳು ಮೃತಪಟ್ಟು ತಂದೆ ತಾಯಿ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ಬೆಂಗಳೂರಿನ ಭಕ್ಷಿ ಗಾರ್ಡನ್ ನಲ್ಲಿ ನಡೆದಿದೆ.
ಕಾವೇರಿ ಮತ್ತು ಶ್ರೀಕಾಂತ ಮೃತಪಟ್ಟ ದುರ್ದೈವಿಗಳು. ತಂದೆ ಮುರಳಿ ಮತ್ತು ತಾಯಿ ಗೀತಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೋಮವಾರ ಬೆಳಗ್ಗಿನ ಜಾವ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್