ಮಾರ್ಡನ್ ಡ್ರೆಸ್ ಧರಿಸಿ ಬಂದರೆ ವಾಹನ ಪರವಾನಿಗೆ ಸಿಗಲ್ಲ
Team Udayavani, Oct 23, 2019, 8:50 PM IST
ಚೆನ್ನೈ: ಡ್ರೈವಿಂಗ್ ಲೈಸೆನ್ಸ್ ಪಡೆದುಕೊಳ್ಳಲು ಜೀನ್ಸ್ ಪ್ಯಾಂಟ್ ಧರಿಸಿ ಬಂದ ಮಹಿಳೆಗೆ ಪರವಾನಿಗೆ ನೀಡಲು ನಿರಕಾರಿಸಿರುವ ಚೆನ್ನೈ ಪ್ರಾದೇಶಿಕ ಕಚೇರಿ ಅರ್ಜಿದಾರರಿಗೆ ಸಭ್ಯ ಉಡುಗೆಯಲ್ಲಿ ಬನ್ನಿ ಎಂದು ಕರೆ ನೀಡಿದೆ.
ಪರವಾನಿಗೆ ಅರ್ಜಿದಾರಿಗೆ ಉಡುಗೆ ಸಂಬಂಧ ಪಟ್ಟಂತೆ ಯಾವುದೇ ನಿಯಮ ಇಲ್ಲದಿದ್ದರೂ, ಡಿಎಲ್ ಟೆಸ್ಟ್ಗೆ ಬರುವಾಗ ಪ್ರತಿಯೊಬ್ಬ ಅರ್ಜಿದಾರರು ಸರಿಯಾದ ಉಡುಗೆಯಲ್ಲಿ ಬರಬೇಕೆಂದು ಎಂದು ಅಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯ (ಆರ್ಟಿಒ) ಅಧಿಕಾರಿಯೊಬ್ಬರು ತಿಳಿಸಿ¨ªಾರೆ.
ಪರವಾನಿಗೆ ಪಡೆಯಲು ಜೀನ್ಸ್ ಪ್ಯಾಂಟ್ ಹಾಗೂ ಸ್ಲಿವ್ಲೇಸ್ ಟಾಪ್ ಧರಿಸಿ ಕಚೇರಿಗೆ ಬಂದಿದ್ದ ಮಹಿಳಾ ಸಾಫ್ಟ್ ವೇರ್ ಉದ್ಯೋಗಿಯನ್ನು ಪರವಾನಿಗೆ ನೀಡದೇ ವಾಪಸ್ ಕಳುಹಿಸಲಾಗಿದೆ. ಸಭ್ಯ ಉಡುಪು ತೊಟ್ಟು ಬರುವಂತೆ ವಿನಂತಿ ಮಾಡಿಕೊಳ್ಳಲಾಗಿದೆ ಎಂದು ಆರ್ಟಿಒ ವಿಭಾಗದ ಅಧಿಕಾರಿಯೊಬ್ಬರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ