ಗೆಲುವಿನ ಉತ್ಸಾಹದಲ್ಲಿರುವ ಮಹಾರಾಷ್ಟ್ರ ಬಿಜೆಪಿ: ಸಂಭ್ರಮಾಚರಣೆಗೆ 5000 ಲಾಡು

Team Udayavani, Oct 24, 2019, 8:11 AM IST

laadu

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಗೆ ಮೊದಲೇ ಗೆಲುವಿನ ಉತ್ಸಾಹದಲ್ಲಿರುವ  ಬಿಜೆಪಿ ಸಂಭ್ರಮಾಚರಣೆಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.

ಮುಂಬೈನ ವಿವಿಧ ಭಾಗಗಳಲ್ಲಿ ಫಲಿತಾಂಶದ ನಂತರ ಹಂಚಲೆಂದು 5000 ಲಾಡು ಸಿದ್ಧಪಡಿಸುತ್ತಿದೆ. ಬಹುತೇಕ ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಶಿವಸೇನೆ ಮೈತ್ರಿಕೂಟ ಗೆಲುವು ಸಾಧಿಸಲಿದೆ, ಜೊತೆಗೆ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಭವಿಷ್ಯ ನುಡಿದಿದ್ದವು.

ಮುಂಬೈನ ಪ್ರಮುಖ ಬಡಾವಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್ ಅವರ ಬೃಹತ್ ಕಟೌಟ್ , ಪೋಸ್ಟರ್ ಗಳು ರಾರಾಜಿಸುತ್ತಿದೆ. ಎಲ್ಲೆಡೆ ಬೃಹತ್ ಟಿವಿಗಳನ್ನೂ ಅಳವಡಿಸಲಾಗಿದ್ದು ,ಫಲಿತಾಂಶದ ನೇರ ಪ್ರಸಾರ ನೋಡಲು ಜನರಿಗೆ ಅವಕಾಶ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.