ಎ ಮತ್ತು ಬಿ ಕೆಟಗರಿಯಲ್ಲಿ ನೆರೆ ಪರಿಹಾರ: ಬಸವರಾಜ ಬೊಮ್ಮಾಯಿ

Team Udayavani, Oct 24, 2019, 11:57 AM IST

24-October-5

ಮಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನೆರೆ ಬಾಧಿತ ಜಿಲ್ಲೆಗಳ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಈ ಹಿಂದೆ ನೀಡಿದ ಮಾದರಿಯಲ್ಲೇ ಪರಿಹಾರ ಸೂಚಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಗುರುವಾರದಂದು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸುಮಾರು 5 ಸಾವಿರ ಮನೆಗಳಿಗೆ ಹಾನಿಯಾಗಿದ್ದು,ಎ ಮತ್ತು ಬಿ ಕೆಟಗರಿಯಲ್ಲಿ ಪರಿಹಾರ ನೀಡಲಿದ್ದೇವೆ. ಪೂರ್ತಿ ಮನೆ ನಾಶವಾದ ಸಂತ್ರಸ್ತರಿಗೆ5 ಲಕ್ಷ ಪರಿಹಾರ, ಭಾಗಶಃ ಹಾನಿಯಾದವರಿಗೆ 50 ಸಾವಿರ ರೂ. ಪರಿಹಾರ ಧನ ನೀಡಲಿದ್ದೇವೆ. ರಾಜ್ಯದ 12 ಜಿಲ್ಲೆಗಳಲ್ಲಿ ಬೆಳೆ ಹಾನಿಯಾಗಿದೆ. ಎಲ್ಲರಿಗೂ ಪರಿಹಾರ ನೀಡಲಿದ್ದೇವೆ ಎಂದು ತಿಳಿಸಿದರು.

ಹುಬ್ಬಳ್ಳಿ ರೈಲು ನಿಲ್ದಾಣ ದಲ್ಲಿ ಸ್ಪೋಟ ಪ್ರಕರಣ, ಅಮರಾವತಿ ಎಕ್ಸ್ ಪ್ರೆಸ್ ನಲ್ಲಿ ಪತ್ತೆಯಾದ ನಿಂಬೆ ಹಣ್ಣಿನ ಮಾದರಿಯಲ್ಲಿ ಸ್ಪೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರ ಪೊಲೀಸ್ ಸಂಪರ್ಕ ಹೊಂದಿದ್ದೇವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಉಗ್ರ ಸಂಘಟನೆಗಳ ಕೈವಾಡದ ಬಗ್ಗೆ ತನಿಖೆ ನಂತರ ಗೊತ್ತಾಗಲಿದೆ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.