ಕರಾವಳಿ ಭದ್ರತಾ ಪಡೆ ಬಲವರ್ಧನೆಗೆ ತೀರ್ಮಾನ: ಬೊಮ್ಮಾಯಿ

Team Udayavani, Oct 24, 2019, 1:09 PM IST

bomamyi

ಬಂಟ್ವಾಳ: ಕರಾವಳಿ ಭದ್ರತಾ ಪಡೆಯನ್ನು ಬಲವರ್ಧನೆ ಗೊಳಿಸುವುದು ಹಾಗೂ ಅದಕ್ಕೆ ಹೆಚ್ಚಿನ ಸೌಲಭ್ಯ ನೀಡುವುದಕ್ಕೆ ರಾಜ್ಯ ಗೃಹ ಇಲಾಖೆ ತೀರ್ಮಾನಿಸಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಗುರುವಾರ ಬಂಟ್ವಾಳ ಐಬಿಯಲ್ಲಿ ಪಶ್ಚಿಮ ವಲಯದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಕರ್ತರ ಜತೆ ಮಾತನಾಡಿದರು.

ಬಂಟ್ವಾಳ ಪೊಲೀಸ್ ಠಾಣೆಯನ್ನು ಮೇಲ್ದರ್ಜೆಗೇರಿಸುವ ವಿಚಾರವನ್ನು ಅಧಿಕಾರಿಗಳು ತನ್ನ ಗಮನಕ್ಕೆ ತಂದಿದ್ದು, ಅದರ ಕುರಿತು ಚರ್ಚಿಸಿ ಇನ್ಸ್‌ಪೆಕ್ಟರ್ ಗಳನ್ನು ನಿಯೋಜಿಸುವ ಕುರಿತು ತೀರ್ಮಾನಿಸಲಾಗುತ್ತದೆ. ದ.ಕ.ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವ ಕುರಿತು ಶೀಘ್ರ ಬೆಂಗಳೂರಿನಲ್ಲಿ ಸಭೆ ಕರೆಯಲಾಗುತ್ತದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸೇರಿದಂತೆ ಪೊಲೀಸ್ ಅಧಿಕಾರಿಗಳು, ಬಿಜೆಪಿ ಮುಂದಾಳುಗಳು ಜತೆಗಿದ್ದರು.

ಟಾಪ್ ನ್ಯೂಸ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.