ಸರಕಾರ ರಚನೆಗೆ ಅವಕಾಶ ಕೊಡಿ; ಹರ್ಯಾಣ ರಾಜ್ಯಪಾಲರಿಗೆ ಖಟ್ಟರ್
Team Udayavani, Oct 24, 2019, 6:26 PM IST
ಹರಿಯಾಣ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದ್ದು, ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಹರಿಯಾಣ ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರಿಗೆ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿರುವ ಖಟ್ಟರ್ ಸರ್ಕಾರ ರಚನೆ ಕುರಿತು ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಹರಿಯಾಣ ಸರಕಾರ ಜನರ ಅಭಿವೃದ್ಧಿಗೆ ಎಲ್ಲಾ ರೀತಿಯಿಂದಲೂ ಶ್ರಮಿಸಿರುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಭಾರತೀಯ ಜನತಾ ಪಕ್ಷವನ್ನು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲು ಕಾರಣವಾಗಿದ್ದ ಹಾಗೂ ಎರಡನೇ ಬಾರಿ ಅಧಿಕಾರ ನಡೆಸಲು ಅವಕಾಶ ಕೊಟ್ಟಿದ್ದಕ್ಕೆ ಜನರಿಗೆ ಅಭಿನಂದನೆ ತಿಳಿಸುವುದಾಗಿ ಶಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ