ಭಾರೀ ಮಳೆ ಹಿನ್ನಲೆ ಇಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ
Team Udayavani, Oct 25, 2019, 7:37 AM IST
ಉಡುಪಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆ ಉಡುಪಿಯ ಶಾಲಾ- ಕಾಲೇಜುಗಳಿಗೆ ಇಂದು (ಶುಕ್ರವಾರ ಅ.25) ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಅರಬ್ಬೀ ಸಮುದ್ರ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ.
ಈ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಒಂದು ದಿನದ ರಜೆಯನ್ನು ನೀಡುವಂತೆ ಜಿಲ್ಲಾಧಿಕಾರಿ ಜಗದೀಶ್ ಮೌಖಿಕ ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು