ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ


Team Udayavani, Oct 25, 2019, 4:23 PM IST

tk-tdy-1

ಕುಣಿಗಲ್‌: ಪದವೀಧರರು ಮತದಾನದ ಹಕ್ಕು ಚಲಾಯಿಸಲು, ಅಗತ್ಯ ದಾಖಲೆ ಗಳೊಂದಿಗೆ ಹೆಸರು ಮತದಾರರ ಮಟ್ಟಿಗೆ ಸೇರ್ಪಡೆ ಮಾಡಿಕೊಳ್ಳುವಂತೆ ರಾಜ್ಯ ಆಡಿಟರ್‌ ಅಸೋಯೇಷನ್‌ ರಾಜ್ಯಾಧ್ಯಕ್ಷ ಎಸ್‌. ನಂಜುಂಡ ಪ್ರಸಾದ್‌ ತಿಳಿಸಿದರು.

ರಾಜ್ಯದಲ್ಲಿ ಮುಂಬರುವ ಪದವೀಧರರಕ್ಷೇತ್ರದ ಚುನಾವಣೆಯಲ್ಲಿ ಹಕ್ಕುಚಲಾಯಿಸುವ ಮೂಲಕ ವಿವಿಧ ಬೇಡಿಕೆ ಆಗ್ರಹ ಹಾಗೂ ಸರ್ಕಾರದಿಂದ ಬರುವ ಸೌಲಭ್ಯ ಪಡೆಯುವ ದೃಷ್ಟಿಯಿಂದ ನ.6ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳುವಂತೆ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು. ರಾಜ್ಯದಲ್ಲಿ ಪದವೀಧರರ ಸಂಖ್ಯೆ ಹೆಚ್ಚಾಗಿದ್ದರೂ ಪ್ರಚಾರದ ಕೊರತೆ ಹಾಗೂ ಪದವೀಧರರಲ್ಲಿರುವ ನಿರಾಸಕ್ತಿಯಿಂದ ನೋಂದಣಿಯಾಗದಿರುವುದು ವಿಪರ್ಯಾಸ. ನೋಂದಣಿ ಮಾಡಿಸಿಕೊಂಡವರೂ ಪ್ರತಿ ಬಾರಿ ಅಂದರೆ 6 ವರ್ಷಕ್ಕೊಮ್ಮೆ ನೋಂದಣಿ ಮಾಡಿಸಿ ಕೊಳ್ಳಲೇಬೇಕು. ಪದವಿಗಳಿಸಿದ ವೈದ್ಯರು, ಎಂಜಿನಿಯರ್‌ಗಳು, ವಕೀಲರು, ಡಿಪ್ಲೋಮಾ ಮಾಡಿದವರು, ಶಿಕ್ಷಕರು ಒಟ್ಟಾರೆ ಮೂರು ವರ್ಷ ಪದವಿ ಮಾಡಿದವರು ಹಕ್ಕು ಚಲಾಯಿಸಬಹುದು ಎಂದು ಹೇಳಿದರು.

ಅರ್ಜಿ ಪಡೆದು ತಹಸ್ತೀಲ್ದಾರ್‌ ಕಚೇರಿಯಲ್ಲಿ ಸಂಪರ್ಕಿಸುವ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು. ಕಳೆದ ಬಾರಿ ಚುನಾವಣೆಯಲ್ಲಿ ಐದು ಜಿಲ್ಲೆಯಲ್ಲಿ 94 ಸಾವಿರ ಪದವೀಧರರ ನೋಂದಣಿಯಾಗಿತ್ತು. ಚುನಾವಣೆಯಲ್ಲಿ ಮತ ಹಾಕಿದವರು ಕೇವಲ 54 ಸಾವಿರ ಪದವೀಧರರು. ಚುನಾಯಿತ ಅಭ್ಯರ್ಥಿಳು ಇದಕ್ಕೆ ಕಾರಣ. ಉತ್ತಮ ಯೋಜನೆ ರೂಪಿಸದೆ ಗೆದ್ದು ಸ್ವಾರ್ಥಿಗಳಾಗುತ್ತಿದ್ದಾರೆ ಎಂದು ಟೀಕಿಸಿದರು.

ನೋಂದಣಿ ಮಾಡಿಸಲು 3 ವರ್ಷ ಪೂರೈಸಿದ ನಂತರ ಅಂಕಪಟ್ಟಿ ಅಥವಾ ಕಾನ್ವಕೇಷನ್‌, ಆಧಾರ್‌ಕಾರ್ಡ್‌ ಫೋಟೋ ನೀಡಿ ಆಯಾಯ ತಾಲೂಕು ಮಟ್ಟದ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು. ಪುರಸಭೆ ಸದಸ್ಯ ರಂಗಸ್ವಾಮಿ, ಕಸಾಪ ತಾಲೂಕು ಮಾಜಿ ಅಧ್ಯಕ್ಷ ದಿನೇಶ್‌ ಕುಮಾರ್‌, ತಾಪಂ ಮಾಜಿ ಸದಸ್ಯ ಎಸ್‌.ಆರ್‌. ಚಿಕ್ಕಣ್ಣ, ಪ್ರಮುಖರಾದ ಕ್ರಿಕೆಟ್‌ ಅಸೋಯೇಷನ್‌ ರಂಗನಾಥ್‌, ವ್ಯಾಪಾರಿ ರಾಮಚಂದ್ರ ಇತರರಿದ್ದರು.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.