ಬ್ಲೂಫ್ಲ್ಯಾಗ್‌ ಬೀಚ್‌ ಯೋಜನಾ ಪ್ರದೇಶವನ್ನು ಸೀಳಿದ ಮುಟ್ಟಳಿವೆ

Team Udayavani, Oct 26, 2019, 4:11 AM IST

a-88

ಪಡುಬಿದ್ರಿ: ಭಾರೀ ಮಳೆಯಿಂದಾಗಿ ಕಾಮಿನಿ ನದಿಯ ನೀರಿನ ಹರಿವು ಹೆಚ್ಚಾಗಿರುವುದಲ್ಲದೆ ಸಮುದ್ರದಲ್ಲಿನ ಪ್ರಕ್ಷುಬ್ಧತೆಯಿಂದಾಗಿ ಇಲ್ಲಿನ ಬ್ಲೂ ಫ್ಲ್ಯಾಗ್‌ ಬೀಚ್‌ ಯೋಜನಾ ಪ್ರದೇಶವನ್ನು ಸೀಳಿಕೊಂಡು ನದಿ ಹರಿಯಲಾರಂಭಿಸಿದೆ.

ಹಲವು ವರ್ಷಗಳ ಹಿಂದೆ ಮುಟ್ಟಳಿವೆ ಸರಿದು ಉಂಟಾಗಿದ್ದ ಭೂ ಪ್ರದೇಶವನ್ನು ಬ್ಲೂ ಫ್ಲ್ಯಾಗ್‌ ಬೀಚ್‌ ಯೋಜನಾ ಪ್ರದೇಶವಾಗಿ 8 ಕೋಟಿ ರೂ.ಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ವಾಕಿಂಗ್‌ ಬೇಗಳು, ವಸ್ತ್ರ ಬದಲಾವಣೆ ಕೊಠಡಿಗಳು, ಶೌಚಾಲಯ ನಿರ್ಮಾಣಕ್ಕೆ ಅಡಿಪಾಯ ಹಾಕಲಾಗಿದೆ. ಅವೆಲ್ಲವೂ ಮರಳಿನಿಂದ ಆವೃತವಾಗಿವೆ.

ಹೋಳಾದ ಯೋಜನಾ ಪ್ರದೇಶ!
ಯೋಜನಾ ಪ್ರದೇಶವು ಎರಡು ಹೋಳಾಗಿದ್ದು, ನದಿಯ ಒಂದು ಭಾಗವು ಶೌಚಾಲಯಕ್ಕೆ ಸಂಬಂಧಿಸಿದ ನೀರಿನ ಟ್ಯಾಂಕ್‌ ಬಳಿಯೇ ಸಮುದ್ರ ಸೇರುತ್ತಿದೆ. 1 ಕಿ.ಮೀ. ತೀರ ಪ್ರದೇಶವು ಸದ್ಯ ಯೋಜನೆಗೆ ನಷ್ಟವಾಗಿದೆ.

ಎಚ್ಚರಿಕೆ ನೊಟೀಸ್‌ ರವಾನಿಸಿತ್ತು
ಕೇಂದ್ರದ ಯೋಜನೆಯಾಗಿದ್ದರೂ ಸಿಆರ್‌ಝಡ್‌ ಪ್ರದೇಶವಾಗಿ ರುವುದರಿಂದ ಕರಾವಳಿ ನಿಯಂತ್ರಣ ಕಾಯಿದೆಯನ್ವಯ ಸೂಕ್ತ ಪರವಾನಿಗೆ ಪಡೆದುಕೊಳ್ಳುವಂತೆ ಇಲಾಖೆ ಎಚ್ಚರಿಕೆ ನೋಟಿಸುಗಳನ್ನು ರವಾನಿಸಿತ್ತು. ಉಳಿದೆಲ್ಲ ಅನುಮತಿ ಪತ್ರಗಳನ್ನು ಪಡೆದ ಗುತ್ತಿಗೆದಾರರು ಕಾಮಗಾರಿ ಆರಂಭಿಸಿದ್ದರು. ತಾನು ಈ ಪ್ರದೇಶಕ್ಕೆ ಭೇಟಿಯಿತ್ತು ಪರಿಶೀಲಿಸಿ ರುತ್ತೇನೆ ಎಂದು ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ಅಧಿಕಾರಿ ಪ್ರಸನ್ನ ಪಟಗಾರ್‌ ಅವರು ತಿಳಿಸಿದ್ದಾರೆ.

ಯೋಜನೆಗೆ ತೊಂದರೆಯಾಗದು
ಯೋಜನೆಯ ಪೂರ್ವಭಾವಿ ಸಿದ್ಧತೆ ಗಳಿಗಾಗಿ ರಾಜ್ಯ ಸರಕಾರದಿಂದ 2.68 ಕೋಟಿ ರೂ. ಮಂಜೂರು ಆಗಿದೆ. ಮಳೆಗಾಲ ಎದುರಾದ್ದರಿಂದ ಎಲ್ಲವನ್ನು ವ್ಯಯಿಸಿಲ್ಲ. ಈಗ ಪ್ರಾಕೃತಿಕ ವಿಕೋಪದಿಂದಾಗಿ 6,000 ಚ. ಅಡಿ ಭೂಭಾಗವು ಯೋಜನೆಯಲ್ಲಿ ನಷ್ಟವಾಗಿದೆ. ಅದರ ಹೊರತಾಗಿ ಯೋಜನೆ ಮುಂದುವರಿಯಲಿದೆ. ಕೊಚ್ಚಿ ಹೋದ ಜಾಗವು ಮತ್ತೆ ಸಿಗಬಹುದೆಂಬ ವಿಶ್ವಾಸವಿದೆ ಎಂದು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖಾ ಉಪನಿರ್ದೇಶಕ ಚಂದ್ರಶೇಖರ್‌ ನಾಯ್ಕ ಹೇಳಿದ್ದಾರೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.