ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ

Team Udayavani, Oct 27, 2019, 3:00 AM IST

swachchatege

ದೇವನಹಳ್ಳಿ: ಪ್ಲಾಸ್ಟಿಕ್‌ ಬಳಕೆ ನಿಲ್ಲಿಸುವುದರ ಮೂಲಕ ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಶಾಸಕ ಎಲ್‌.ಎನ್‌. ನಾರಾಯಣಸ್ವಾಮಿ ಹೇಳಿದರು.  ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಗ್ರಾಪಂ ವತಿಯಿಂದ ಹಮ್ಮಿಕೊಂಡಿದ್ದ ಮೊದಲ ಗ್ರಾಮ ಸಭೆ ಉದ್ಘಾಟಿಸಿ ಮಾತನಾಡಿದರು.

ತಾಲೂಕಿನ ಇತರೆ ಪಂಚಾಯಿತಿಗಳಿಗೆ ಕಾರಹಳ್ಳಿ ಗ್ರಾಪಂ ಮಾದರಿ ಆಗಿದೆ. ಮುಂದಿನ ವರ್ಷಗಳಲ್ಲಿ ಇತರೆ ಪಂಚಾಯಿತಿಗಳಲ್ಲೂ ಸರ್ಕಾರದ ಎಲ್ಲಾ ಯೋಜನೆಗಳು ಜನ ಸಾಮಾನ್ಯರಿಗೆ ರೈತರಿಗೆ ತಲುಪುವಂತೆ ಆಗಬೇಕು. ಬಡವರಿಗೆ 94 ಸಿ ಅಡಿಯಲ್ಲಿ ಮನೆ ಕಟ್ಟಿಕೊಂಡಿರುವವರಿಗೆ ಹಕ್ಕು ಪತ್ರಗಳನ್ನು ನೀಡಲಾಗುತ್ತಿದೆ. ಗ್ರಾಪಂ ವತಿಯಿಂದ ಪ್ಲಾಸ್ಟಿಕ್‌ ಬದಲಿಗೆ ಬಟ್ಟೆ ಬ್ಯಾಗ್‌ ಗಳನ್ನು ನೀಡುವುದರ ಮೂಲಕ ಜನರಿಗೆ ಮತ್ತಷ್ಟು ಅರಿವು ಮೂಡಿಸುವ ಕಾರ್ಯ ಮಾಡುತ್ತಿದೆ. ಗ್ರಾಮದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹಕರಿಸಬೇಕೆಂದು ಮನವಿ ಮಾಡಿದರು.

ತಾಪಂ ಕಾರ್ಯ ನಿರ್ವಹಣಾಧಿಕಾರಿ ಮುರುಡಯ್ಯ ಮಾತನಾಡಿ, ವರ್ಷದಲ್ಲಿ ಎರಡು ಬಾರಿ ಸರ್ಕಾರದ ಆದೇಶದಂತೆ ಗ್ರಾಮಸಭೆ ನಡೆಸಬೇಕು. ಸಭೆಯಲ್ಲಿ ಗ್ರಾಮಗಳ ಅಭಿವೃದ್ಧಿ, ಫ‌ಲಾನುಭವಿಗಳ ಆಯ್ಕೆ, ಸಂಬಂಧಿಸಿದ ವಿಷಯಗಳನ್ನ ಗ್ರಾಮಸ್ಥರಿಂದ ಸಲಹೆ ಸೂಚನೆ ಪಡೆಯಲಾಗುತ್ತದೆ ಎಂದು ತಿಳಿಸಿದರು.

ಗ್ರಾಪಂ ಅಧ್ಯಕ್ಷ ಎ ದೇವರಾಜ್‌ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಪ್ಲಾಸ್ಟಿಕ್‌ ಮುಕ್ತ ಗ್ರಾಮವಾಗಿಸಲು ಶ್ರಮಿಸಲಾಗುತ್ತಿದೆ. ಗ್ರಾಮದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆಧ್ಯತೆಯನ್ನು ನೀಡಲಾಗುತ್ತಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಶೇ.60-70 ರಷ್ಟು ಪ್ಲಾಸ್ಟಿಕ್‌ ನಿಷೇಧ ಮಾಡಲಾಗಿದೆ.ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡಿದ್ದ ಫಲಾನುಭವಿಗಳಿಗೆ ನಿವೇಶನದ ಹಕ್ಕು ಪತ್ರವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಪಿಕಾರ್ಡ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಆರ್‌ ಮುನೇಗೌಡ, ತಾಪಂ ಅಧ್ಯಕ್ಷ ಚೆ„ತ್ರಾ, ತಾಪಂ ಸದಸ್ಯರಾದ ಕಾರಹಳ್ಳಿ ಶ್ರೀನಿವಾಸ್‌, ಶೆ„ಲಜಾ, ನೋಡಲ್‌ ಅಧಿಕಾರಿ ಸಿಡಿಪಿಒ ಹೇಮಾವತಿ, ಪಿಡಿಒ ಕವಿತಾ, ಗ್ರಾಪಂ ಉಪಾಧ್ಯಕ್ಷೆ ಆನಂದಮ್ಮ, ಸದಸ್ಯರಾದ ರಾಜೇಂದ್ರ, ಪ್ರಭಾವತಿ, ಗೋಪಾಲ ಗೌಡ, ವಿಜಯಮ್ಮ, ರೂಪಾ, ಅಂಬಿಕಾ, ಇಂದಿರಮ್ಮ, ಶಿವ ಶಂಕರ್‌, ನೇತ್ರಾವತಿ, ನಾಗರತ್ನಮ್ಮ, ಡಿಕೆ ನರಸಿಂಹಯ್ಯ, ನಾರಾಯಣಸ್ವಾಮಿ, ಟಿ.ಎಸ್‌ ರಾಜಣ್ಣ, ಕೆ. ನಾರಾಯಣಸ್ವಾಮಿ, ರಾಮಾಂಜನಪ್ಪ, ಸತ್ಯ ನಾರಾಯಣಮ್ಮ, ಪಂಚಾಯಿತಿ ಕಾರ್ಯದರ್ಶಿ ರಾಜೇಶ್‌ ಇದ್ದರು.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.