ನ.2ಕ್ಕೆ “ಸಾಧಕರೊಂದಿಗೆ ಸಂವಾದ’ದಲ್ಲಿ ಆಳ್ವಾ ಭಾಗಿ
Team Udayavani, Oct 27, 2019, 3:00 AM IST
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನ.2ರಂದು ನಗರದಲ್ಲಿ “ಸಾಧಕರೊಂದಿಗೆ ಸಂವಾದ’ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ, ಡಾ.ರಾಜಶೇಖರ ಹತಗುಂದಿ, ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಉಪಸ್ಥಿತರಿರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್