ಹದಗೆಟ್ಟಿರುವ ಪ್ರಥಮ ದರ್ಜೆ ಕಾಲೇಜು ವ್ಯವಸ್ಥೆ

Team Udayavani, Oct 27, 2019, 3:49 PM IST

tk-tdy-1

ಪಾವಗಡ: ಪಟ್ಟಣದ ವೈ.ಇ.ರಂಗಯ್ಯ ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೋಧನೆ ಕುಂಠಿತವಾಗಿದ್ದು, ಪ್ರಾಂಶುಪಾಲರು ಮೊಬೈಲ್‌ ವೀಕ್ಷಣೆಗಷ್ಟೇ ಸೀಮಿತರಾಗಿದ್ದಾರೆ ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಪ್ರಾಂಶುಪಾಲರಿಂದ ಕಾಲೇಜು ವ್ಯವಸ್ಥೆ ಹದಗಟ್ಟಿದೆ ಎಂದು ಪ್ರಾಂಶುಪಾಲ ಕೆ.ಅರ್‌.ನಾರಾಯಣ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಕಾಲೇಜಿನಲ್ಲಿ ಶುದ್ಧ ಕುಡಿಯುವ ನೀರಿಲ್ಲ.

ಹೆಣ್ಣುಮಕ್ಕಳ ಶೌಚಗೃಹದಲ್ಲಿ ಆರು ತಿಂಗಳಿನಿಂದ ನೀರಿಲ್ಲದೆ ನರಕಯಾತನೆ ಅನುಭವಿಸುವಂತಾಗಿದೆ. ಇಲ್ಲಿನ ಸಮಸ್ಯೆಗಳ ಬಗ್ಗೆ ಗಮನ ಹರಿಸದೇ, ವಿದ್ಯಾರ್ಥಿಗಳು ಸಮಸ್ಯೆ ಹೇಳಲು ಹೋದರೆ ಕೇಳದೆ, ಪ್ರಾಂಶು ಪಾಲರು ಮೊಬೈಲ್‌ ನೋಡುವುದರಲ್ಲಿ ನಿರತರಾಗಿರುತ್ತಾರೆ ಎಂದು ಅರೋಪಿಸಲಾಗಿದೆ.

ವರ್ಗಾವಣೆ ಪ್ರಮಾಣಪತ್ರ, ಘಟಿಕೋತ್ಸವ ಪ್ರಮಾಣಪತ್ರ, ವಿದ್ಯಾರ್ಥಿ ವೇತನವೂ ನಿಗದಿತ ಸಮಯಕ್ಕೆ ಬರುತ್ತಿಲ್ಲ. ರಜಾ ತೆರಳುವ ವೇಳೆ ಮತ್ತೂಬ್ಬರಿಗೆ ಜವಾಬ್ದಾರಿ ನೀಡದೆ ತೆರಳುತ್ತಾರೆ. ಹಲವು ಬಾರಿ ಪ್ರಾಂಶು ಪಾಲರ ಕಾಣಲು ಹೋದರೂ ಸಿಗುವುದಿಲ್ಲ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು, ಸಿಬ್ಬಂದಿ ನಡುವೆ ಮುಸಕಿನ ಗುದ್ದಾಟದಿಂದ ಕಾಲೇಜಿನಲ್ಲಿ ಶಿಕ್ಷಣ ವ್ಯವಸ್ಥೆ ಹದಗಟ್ಟಿದೆ. ಪ್ರಾಂಶುಪಾಲರು ಮೂರು ವರ್ಷಗಳಿಂದ ಯಾವುದೇ ತರಗತಿಯಲ್ಲಿ ಒಂದು ತಾಸು ಬೋಧನೆಯೂ ಮಾಡಿಲ್ಲ. ಕಾಲೇಜಿಗೆ ಬಂದರೆ ಮೊಬೈಲ್‌ ನೋಡಿಕೊಂಡು ಸಮಯ ಕಳೆಯುತ್ತಾರೆ ಎಂದು ಕೆಲವರು ಸಂದೇಶದಲ್ಲಿ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.