ಚುಕ್ಕಾಣಿ ತುಂಡಾಗಿ ಅಪಾಯದಲ್ಲಿ ನೌಕೆ

ಮರ್ಕೆಟರ್‌ ಸಂಸ್ಥೆಯ ಮತ್ತೂಂದು ಡ್ರೆಜ್ಜರ್‌ ಸಮುದ್ರಪಾಲು ಭೀತಿ

Team Udayavani, Oct 29, 2019, 5:30 AM IST

x-41

ಪಣಂಬೂರು: ಮುಳುಗಡೆ ಭೀತಿಯಲ್ಲಿರುವ ಡ್ರೆಜ್ಜರ್‌ ಹಡಗು.

ಪಣಂಬೂರು: ನವಮಂಗಳೂರು ಬಂದರಿನಲ್ಲಿ ಹೂಳು ತೆಗೆಯಲು ಬಂದಿದ್ದ ಮುಂಬಯಿ ಮೂಲದ ಮರ್ಕೆಟರ್‌ ಸಂಸ್ಥೆಯ ಮತ್ತೂಂದು ಡ್ರೆಜ್ಜರ್‌ ಭಗವತಿ ಪ್ರೇಮ್‌ನ ಚುಕ್ಕಾಣಿ ತುಂಡಾಗಿ ಸಮುದ್ರದ ಪ್ರಕ್ಷುಬ್ಧತೆಗೆ ಮರಳಿನಲ್ಲಿ ಹೂತು ಹೋದ ಘಟನೆ ಸೋಮವಾರ ಸಂಭವಿಸಿದೆ. ಡ್ರೆಜ್ಜರ್‌ನಲ್ಲಿ ನಾವಿಕನ ಸಹಿತ ಒಟ್ಟು 15 ಮಂದಿ ಸಿಬಂದಿ ಇದ್ದಾರೆ. ಅವರನ್ನು ರಕ್ಷಿಸಲಾಗಿದೆ.

ನವಮಂಗಳೂರು ಬಂದರು ಸಮೀಪದ ಚಿತ್ರಾಪುರ ಬಳಿ ತೇಲಿ ಬಂದ ಡ್ರೆಜ್ಜರನ್ನು ಎನ್‌ಎಂಪಿಟಿ ಟಗ್‌ಗಳು ನಿಯಂತ್ರಣಕ್ಕೆ ತರಲು ಸತತ ಪ್ರಯತ್ನ ನಡೆಸಿದ್ದು, ಸಂಜೆಯ ವೇಳೆ ಡ್ರೆಜ್ಜರನ್ನು ಹೊಸ ಬೆಟ್ಟು ಸಮೀಪ ಸಮುದ್ರ ತೀರದಲ್ಲಿ ನಿಲ್ಲಿಸಲಾಯಿತು.

ನವಮಂಗಳೂರು ಬಂದರಿನಲ್ಲಿ 2016-17ರಲ್ಲಿ ಹೂಳೆತ್ತುವ ಗುತ್ತಿಗೆ ವಹಿಸಿಕೊಂಡಿರುವ ಮರ್ಕೆಟರ್‌ ಸಂಸ್ಥೆ ತನ್ನ ಡ್ರೆಜ್ಜರ್‌ಗಳನ್ನುಗಳನ್ನು ತರಿಸಿತ್ತು. ಆದರೆ ಕಾಮಗಾರಿಯಲ್ಲಿ ಲೋಪ ಬಂದ ಕಾರಣ ಸಂಸ್ಥೆಯ ಗುತ್ತಿಗೆ ರದ್ದುಗೊಳಿಸಿ ಹಣ ಪಾವತಿ ತಡೆಹಿಡಿಯಲಾಗಿತ್ತು. ಬಳಿಕ ಈ ಡ್ರೆಜ್ಜರ್‌ಗಳು ಬಂದರಿನ ಹೊರ ವಲಯ ದಲ್ಲಿ ಲಂಗರು ಹಾಕಿದ್ದವು.

ಎರಡನೇ ಪ್ರಕರಣ
ನ. 3ರಂದು ಇದೇ ಸಂಸ್ಥೆಯ ತ್ರಿದೆವ್‌ ಪ್ರೇಮ್‌ ಲಂಗರು ಹಾಕಿದ ಸ್ಥಳದಲ್ಲಿಯೇ ಮುಳುಗಡೆಯಾಗಿ ಸಂಸ್ಥೆ ಕೋಟ್ಯಂತರ ರೂಪಾಯಿ ನಷ್ಟಕ್ಕೊಳಗಾಗಿತ್ತು. ಎನ್‌ಎಂಪಿಟಿ ತೈಲ ಸೋರಿಕೆಯಾಗದಂತೆ ಕ್ರಮ ಕೈಗೊಂಡಿತ್ತು. ಇದೀಗ ಮತ್ತೂಂದು ಹಡಗು ಸಂಕಷ್ಟದಲ್ಲಿದ್ದು ಯಾವುದೇ ಕ್ಷಣದಲ್ಲಿ ಮುಳುಗಡೆಯಾಗುವ ಸಾಧ್ಯತೆಯಿದೆ ಎಂದು ಮೀನು ಗಾರರು ಭೀತಿ ವ್ಯಕ್ತಪಡಿಸಿದ್ದಾರೆ.

ಇದರಿಂದ ಮೀನುಗಾರಿಕಾ ದೋಣಿಗಳಿಗೆ ಅಡಚಣೆಯಾಗುವ ಸಾಧ್ಯತೆಯಿದ್ದು, ತತ್‌ಕ್ಷಣ ಸ್ಥಳಾಂತರಿಸುವಂತೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.