ಶೀಘ್ರ ತಂಡಕ್ಕೆ ಮರಳುವೆ : ಜಸ್‌ಪ್ರೀತ್‌ ಬುಮ್ರಾ


Team Udayavani, Oct 29, 2019, 10:54 PM IST

bumra

ಮುಂಬಯಿ: ಬೆನ್ನು ಮೂಳೆಯ ಸಮಸ್ಯೆಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿರುವ ಟೀಮ್‌ ಇಂಡಿಯಾದ ಪ್ರಮುಖ ವೇಗಿ ಜಸ್‌ಪ್ರೀತ್‌ ಬುಮ್ರಾ ಶೀಘ್ರ ತಂಡವನ್ನು ಮರಳಿ ಸೇರಲಿದ್ದೇನೆ ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದಿದ್ದಾರೆ.

ಬುಮ್ರಾ ಅವರ ಬೆನ್ನು ಮೂಳೆಯಲ್ಲಿ ಕಾಣಿಸಿಕೊಂಡಿದ್ದ ಬಿರುಕು ನೈಸರ್ಗಿಕವಾಗಿ ಗುಣವಾಗಿದ್ದ ಕಾರಣ ಯಾವುದೇ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ ಮತ್ತು ನಿಧಾನವಾಗಿ ಕ್ರಿಕೆಟ್‌ ಅಭ್ಯಾಸ ಆರಂಭಿಸಬಹುದು ಎಂದು ಕಳೆದ ವಾರ ವೈದ್ಯರು ಸಲಹೆ ನೀಡಿದ್ದರು.

ಇದೀಗ ಬುಮ್ರಾ ತಾವು ಜಿಮ್‌ನಲ್ಲಿ ಬೆವರಿಳಿಸಿರುವ ಫೋಟೊ ಒಂದನ್ನು ಪ್ರಕಟಿಸಿ “ಕಮಿಂಗ್‌ ಸೂನ್‌’ ಎಂದು ಬರೆದುಕೊಂಡಿ¨ªಾರೆ. ಬುಮ್ರಾ ಅವರ ಈ ಟ್ವೀಟ್‌ನಿಂದ ಅಭಿಮಾನಿಗಳಿಗೆ ಸಂತಸ ಮೂಡಿದೆ.

ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡಿದ್ದ ಜಸ್‌ಪ್ರೀತ್‌ ಬುಮ್ರಾ ಬಳಿಕ ಗಾಯದ ಸಮಸ್ಯೆಯಿಂದಾಗಿ 3 ಪಂದ್ಯಗಳ ಟೆಸ್ಟ್‌ ಸರಣಿಯಿಂದ ಹೊರಗುಳಿದರು. ಆ ಬಳಿಕ ಬಾಂಗ್ಲಾದೇಶ ವಿರುದ್ಧದ ಟಿ20 ಮತ್ತು ಟೆಸ್ಟ್‌ ಸರಣಿಯಿಂದಲೂ ಹೊರಗುಳಿದಿದ್ದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.