ಮುಂಬೈ ಶೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ, ನಿಫ್ಟಿ ದಾಖಲೆ ಏರಿಕೆ
Team Udayavani, Oct 31, 2019, 4:04 PM IST
ಮುಂಬೈ: ಬ್ಯಾಂಕಿಂಗ್ ಹಾಗೂ ಐಟಿ ವಲಯದ ಶೇರುಗಳ ಭರಾಟೆಯ ಖರೀದಿಯ ಹಿನ್ನೆಲೆಯಲ್ಲಿ ಗುರುವಾರ ಮುಂಬೈ ಶೇರು ಮಾರುಕಟ್ಟೆ ವಹಿವಾಟು ಭರ್ಜರಿ ಏರಿಕೆ ಕಂಡಿದೆ. ಮುಂಬೈ ಶೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 340.35ಅಂಕಗಳೊಂದಿಗೆ ದಾಖಲೆಯ ಏರಿಕೆ ಕಂಡು 40,312.07 ಅಂಕಗಳೊಂದಿಗೆ ವಹಿವಾಟು ಅಂತ್ಯ ಕಂಡಿದೆ.
ಅಲ್ಲದೇ ರಾಷ್ಟ್ರೀಯ ಶೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ(ಎನ್ ಎಸ್ ಇ) 100.9 ಅಂಕಗಳ ಏರಿಕೆಯೊಂದಿಗೆ ದಾಖಲೆಯ 11,945.00 ಅಂಕಗಳೊಂದಿಗೆ ವಹಿವಾಟು ಮುಕ್ತಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್