ಎರಡನೇ ತ್ತೈಮಾಸಿಕದಲ್ಲಿ ಯಸ್‌ ಬ್ಯಾಂಕ್‌ಗೆ 600 ಕೋಟಿ ರೂ. ನಷ್ಟ


Team Udayavani, Nov 1, 2019, 6:34 PM IST

Yes-Bank-730

ಮುಂಬಯಿ: ಈ ವಿತ್ತೀಯ ವರ್ಷಗಳಲ್ಲಿ ಬ್ಯಾಂಕಿಂಗ್‌ ಕ್ಷೇತ್ರ ಕಳೆಗುಂದಿರುವಂತೆಯೇ, ಖಾಸಗಿ ಸ್ವಾಮ್ಯದ ಪ್ರಮುಖ ಬ್ಯಾಂಕ್‌ಗಳಲ್ಲೊಂದಾದ ಯಸ್‌ ಬ್ಯಾಂಕ್‌ ಕೂಡ ನಷ್ಟ ಅನುಭವಿಸಿದೆ. ಎರಡನೇ ತ್ರೈಮಾಸಿಕದಲ್ಲಿ ಅದು 600 ಕೋಟಿ ರೂ. ನಷ್ಟ ಅನುಭವಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಅದು 964 ಕೋಟಿ ರೂ. ಲಾಭವನ್ನು ಹೊಂದಿತ್ತು.

ಕಾರ್ಪೊರೆಟ್‌ ತೆರಿಗೆಯಲ್ಲಾದ ಬದಲಾವಣೆಯಿಂದಾಗಿ ಒಂದು ಬಾರಿ ಮುಂದೂಡಲ್ಪಟ್ಟ ತೆರಿಗೆಯಿಂದ 709 ಕೋಟಿ ರೂ. ಕಡಿಮೆಯಾಗಿದ್ದು, ನಷ್ಟ ಅನುಭವಿಸಲು ಕಾರಣವಾಗಿದೆ. ನಿರೀಕ್ಷೆಯ ನಷ್ಟಕ್ಕಿಂತ 400 ಕೋಟಿ ರೂ. ಹೆಚ್ಚುವರಿ ನಷ್ಟವನ್ನು ಬ್ಯಾಂಕ್‌ ದಾಖಲಿಸಿದ್ದಾಗಿ ವಿಶ್ಲೇಷಣೆಕಾರರೊಬ್ಬರು ಹೇಳಿದ್ದಾರೆ.

ಇದರೊಂದಿಗೆ ಬ್ಯಾಂಕ್‌ನ ಒಟ್ಟು ಅನುತ್ಪಾದಕ ಆಸ್ತಿ (ಜಿ.ಎನ್‌.ಪಿ.ಎ.) ಪ್ರಮಾಣ ಈ ತ್ರೈಮಾಸಿಕದಲ್ಲಿ ಶೇ.7.39ರಷ್ಟಕ್ಕೆ ಏರಿಕೆ ಕಂಡಿದೆ. ಜೂನ್‌ ತ್ತೈಮಾಸಿಕದಲ್ಲಿ ಈ ಪ್ರಮಾಣ ಶೇ.5.01ರಷ್ಟಿದ್ದು, ವರ್ಷದ ಹಿಂದೆ ಇದು ಶೇ.1.6ರಷ್ಟಿತ್ತು. ಇನ್ನು ಸೆಪ್ಟೆಂಬರ್‌ ತ್ತೈಮಾಸಿಕದಲ್ಲಿ ಬ್ಯಾಂಕು 1336 ಕೋಟಿ ರೂ. ಸಾಲ ನೀಡಿದೆ. ಸದ್ಯ ಮಾರುಕಟ್ಟೆಯಲ್ಲಿನ ಒತ್ತಡ ಮತ್ತು ಇತರ ಬ್ಯಾಂಕಿಂಗ್‌ ವಲಯದ ತೊಂದರೆಗಳಿಂದಾಗಿ ಲಾಭಾಂಶದಲ್ಲಿ ಇಳಿಕೆಯಾಗಿದೆ ಎಂದು ಬ್ಯಾಂಕು ಹೇಳಿದೆ.

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.