ಅರ್ಹತಾ ಹಾಕಿ: ಪುರುಷರಿಗೆ ರಶ್ಯ ವಿರುದ್ಧ 4-2 ಗೆಲುವು


Team Udayavani, Nov 1, 2019, 11:56 PM IST

IND-aa

ಭುವನೇಶ್ವರ: ಟೋಕಿಯೊ ವಿಮಾನವೇರುವ ಕನಸಿನಲ್ಲಿರುವ ಭಾರತದ ಪುರುಷರಿಗೂ ಶುಕ್ರವಾರ ಅರ್ಹ ಗೆಲುವು ಒಲಿದಿದೆ. ರಾತ್ರಿ ನಡೆದ ರಶ್ಯ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ 4-2 ಗೋಲುಗಳಿಂದ ಗೆದ್ದು ಬಂದಿದೆ. ಒಲಿಂಪಿಕ್‌ ಅರ್ಹತಾ ಸುತ್ತಿನ ಇನ್ನೊಂದು ಪಂದ್ಯ ಶನಿವಾರ ನಡೆಯಲಿದೆ.

5ನೇ ನಿಮಿಷದಲ್ಲೇ ಹರ್ಮನ್‌ಪ್ರೀತ್‌ ಸಿಂಗ್‌ ಭಾರತಕ್ಕೆ ಮೇಲುಗೈ ಒದಗಿಸಿದರು. 17ನೇ ನಿಮಿಷದಲ್ಲಿ ಆ್ಯಂಡ್ರೆ ಕುರೇವ್‌ ಪಂದ್ಯವನ್ನು ಸಮಬಲಕ್ಕೆ ತಂದರು. ಬಳಿಕ 24ನೇ ನಿಮಿಷದಲ್ಲಿ ಮನದೀಪ್‌ ಸಿಂಗ್‌ ಗೋಲಿನ ಮೂಲಕ ಭಾರತ ಮತ್ತೆ ಮುನ್ನಡೆ ಸಾಧಿಸಿತು. ವಿರಾಮದ ವೇಳೆ ಆತಿಥೇಯ ಪಡೆ 2-1 ಲೀಡ್‌ ಹೊಂದಿತ್ತು.

48ನೇ ನಿಮಿಷದಲ್ಲಿ ಎಸ್‌.ವಿ. ಸುನೀಲ್‌ ಈ ಮುನ್ನಡೆಯನ್ನು ಮತ್ತಷ್ಟು ವಿಸ್ತರಿಸಿದರು. ಐದೇ ನಿಮಿಷದಲ್ಲಿ ಮನ್‌ದೀಪ್‌ ಸಿಂಗ್‌ ತಮ್ಮ ದ್ವಿತೀಯ ಗೋಲಿನ ಮೂಲಕ ಭಾರತದ ಗೆಲುವನ್ನು ಖಾತ್ರಿಗೊಳಿಸಿದರು. ಪಂದ್ಯ ಮುಗಿಯಲು ಇನ್ನೇನು 15 ಸೆಕೆಂಡ್‌ ಇರುವಾಗ ಸೆಮೆನ್‌ ಮ್ಯಾಟ್‌ಕೋವ್‌ಸ್ಕಿ 2ನೇ ಗೋಲು ಬಾರಿಸಿ ಅಂತರವನ್ನು ತಗ್ಗಿಸಿದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.