ಮಾಹಿತಿ ಮೂಲವನ್ನೇ ಕೊಡಿ: ವಾಟ್ಸ್‌ಆ್ಯಪ್‌ಗೆ ಒತ್ತಡ ಹೇರಲು ಸರಕಾರ ಚಿಂತನೆ

Team Udayavani, Nov 2, 2019, 6:10 AM IST

Whats-App-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಪೆಗಸಸ್‌ ಸ್ಪೈ ಸಾಫ್ಟ್ವೇರ್‌ ಮೂಲಕ ಭಾರತ ಸಹಿತ 20 ದೇಶಗಳ ರಾಷ್ಟ್ರಗಳಲ್ಲಿ ವಾಟ್ಸ್‌ ಆ್ಯಪ್‌ ಬಳಕೆದಾರರ ಮೇಲೆ ಕನ್ನ ಹಾಕಿದ್ದ ಬಗ್ಗೆ ಮಾಹಿತಿ ನೀಡದೇ ಇರುವುದಕ್ಕೆ ಕೇಂದ್ರ ಸರಕಾರ ಅಸಂತೋಷಗೊಂಡಿದೆ. ಮಾಹಿತಿಯ ಮೂಲ ಪತ್ತೆ ಮಾಡುವುದರ ಬಗ್ಗೆಯೇ ಸಂಸ್ಥೆಯಿಂದ ಖಚಿತ ಭರವಸೆ ಪಡೆದುಕೊಳ್ಳುವ ಬಗ್ಗೆ ಕೂಡ ಸರಕಾರ ಚಿಂತನೆ ನಡೆಸಿದೆ.

ನಾಗರಿಕರ ಖಾಸಗಿತನ ರಕ್ಷಿಸುವ ನಿಟ್ಟಿನಲ್ಲಿ ವಾಟ್ಸ್‌ಆ್ಯಪ್‌ ಜತೆಗೆ ಜೂನ್‌ನಿಂದ ಚರ್ಚಿಸಲಾಗುತ್ತಿದ್ದರೂ ಸಂಸ್ಥೆ ಮಾಹಿತಿ ನೀಡಿಯೇ ಇರಲಿಲ್ಲ ಎಂದು ಹಿರಿಯ ಅಧಿಕಾರಿ ಶುಕ್ರವಾರ ಹೇಳಿದ್ದಾರೆ. ಕನ್ನ ಹಾಕಲಾಗಿರುವ ಮಾಹಿತಿ ಬಹಿರಂಗದ ಸಮಯವನ್ನೂ ಕೇಂದ್ರ ಪ್ರಶ್ನೆ ಮಾಡಿದೆ. ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಸೂಕ್ತ ಕಾನೂನು ರಚಿಸಲು ಸುಪ್ರೀಂಕೋರ್ಟ್‌ನಿಂದ 3 ತಿಂಗಳ ಸಮಯ ಕೋರಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಬರಲಿದೆ ಫಿಂಗರ್‌ಪ್ರಿಂಟ್‌ ಲಾಕ್‌
ಆ್ಯಂಡ್ರಾಯ್ಡ ವ್ಯವಸ್ಥೆ ಇರುವ ಮೊಬೈಲ್‌ಗ‌ಳಲ್ಲಿ ವಾಟ್ಸ್‌ಆ್ಯಪ್‌ ಅನ್ನು ಬಳಸುವವರು ಫಿಂಗರ್‌ ಪ್ರಿಂಟ್‌ ಲಾಕ್‌ ಅನ್ನು ಅಳವಡಿಸಲಾಗಿದೆ. ಗ್ರಾಹಕರ ಖಾಸಗಿತನ ರಕ್ಷಿಸುವ ನಿಟ್ಟಿನಲ್ಲಿ ಈ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಭಾರತದಲ್ಲಿ ಶೀಘ್ರವೇ ಈ ವ್ಯವಸ್ಥೆ ಜಾರಿಯಾಗಲಿದೆ ಎಂದು ಹೇಳಲಾಗಿದೆ.

ಚಾಟ್‌ ಮಾಡಿರುವುದು, ಸಂದೇಶ ರವಾನೆಯನ್ನು ಹ್ಯಾಕ್‌ ಆಗುವುದರಿಂದ ರಕ್ಷಿಸಲು ಈ ವ್ಯವಸ್ಥೆ ನೆರವಾಗಲಿದೆ. ಈ ವ್ಯವಸ್ಥೆಯನ್ನು ಹೊಂದಲು ಗ್ರಾಹಕರು ಮೊದಲು ವಾಟ್ಸ್‌ ಆ್ಯಪ್‌ ಅಪ್‌ಡೇಟ್‌ ಮಾಡಬೇಕು. ಅನಂತರ ಸೆಟ್ಟಿಂಗ್ಸ್‌ಗೆ ಹೋಗಿ ಪ್ರೈವೆಸಿನಲ್ಲಿ ಫಿಂಗರ್‌ ಪ್ರಿಂಟ್‌ನಲ್ಲಿ ಲಾಕ್‌ನಲ್ಲಿ ಗ್ರಾಹಕರು ತಮ್ಮ ಬೆರಳನ್ನು ಇರಿಸಿ ತಮಗೆ ಬೇಕಾದ ಸಮಯಕ್ಕೆ ಅನುಗುಣವಾಗಿ ಆ್ಯಪ್‌ ಅನ್ನು ಅಲ್‌ಲಾಕ್‌ ಮಾಡಿಕೊಳ್ಳುವ ವ್ಯವಸ್ಥೆ ಪರಿಚಯಿಸಲಾಗಿದೆ.

ಟಾಪ್ ನ್ಯೂಸ್

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.