ತುಮಕೂರು: ತಲೆಗೆ ಕಲ್ಲು ಎತ್ತಿ ಹಾಕಿ ರೌಡಿ ಶೀಟರ್ ಹತ್ಯೆ
Team Udayavani, Nov 2, 2019, 12:12 PM IST
ತುಮಕೂರು: ನಗರ ಬೆಳಗುಂಬ ಬಸ್ ನಿಲ್ದಾಣದಲ್ಲಿ ರೌಡಿ ಶೀಟರ್ ಓರ್ವನನ್ನು ಬರ್ಬರ ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ.
ಮೋಹನ್ ಕುಮಾರ್ ಎಂಬಾತ ಹತ್ಯೆಯಾಗಿರುವ ವ್ಯಕ್ತಿ.
ಹಳೆಯ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದ್ದು, ಮೋಹನ್ ಕುಮಾರ್ ರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.
ಕೊಲೆ ಆರೋಪಿಗಳು ಪರಾರಿಯಾಗಿದ್ದಾರೆ. ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ